ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್, ಬಿಗ್ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್ಬಾಸ್’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.
ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.
ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.