inspirational, ಭವಿಷ್ಯ

ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

110

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಪ್ರಯಾಣದಲ್ಲಿ ರಸ್ತೆ ನಿಯಮಗಳನ್ನು ಪಾಲಿಸಿ ಮತ್ತು ಸಂಗಾತಿಯ ಜತೆ ವಾದವಿವಾದವನ್ನು ಮಾಡಿಕೊಳ್ಳದಿರಿ. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಹಳೆಯ ಕಡತಗಳನ್ನು ಸೂಕ್ಷ ಮವಾಗಿಯೇ ಪರಿಶೀಲಿಸಿ ವಿಲೇವಾರಿ ಮಾಡಿ. ಸ್ನೇಹಿತರ ಇಲ್ಲವೆ ಬಂಧುಗಳ ಸಹಕಾರವನ್ನು ಪಡೆಯಿರಿ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರವನ್ನು ರೂಪಿಸುವ ಗೆಳೆಯರಿಂದ ದೂರವಿರಿ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಗುರುರಾಯರನ್ನು ಸ್ಮರಿಸಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಜಾತಕಪಕ್ಷಿಯಂತೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು. ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಕಾಡಿನಲ್ಲಿ ಹುಡುಕುತ್ತಿದ್ದ ಬಳ್ಳಿ ಕಾಲಿಗೆ ತೊಡರಿಕೊಂಡಂತೆ ನಿಮ್ಮ ಪ್ರಯತ್ನಕ್ಕೆ ಭಗವಂತನು ಒಲಿದು ಬರುವನು. ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ. 
. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಗೆಳೆಯರ ಒತ್ತಾಯದ ಮೇರೆಗೆ ಬಹುಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಉಪಯುಕ್ತ ಮಾಹಿತಿ

    ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.