ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್ಫಾಲ್ಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.

ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KOLAR NEWS PAPER 27-12-2022
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…