ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಮೂರು ದಿನಗಳ ಹಿಂದೆ ಬೆಂಗಳೂರು ಮೂಲದ ಮಂಜುನಾಥ್ ಎಂಬುವರು ತನ್ನ ಬೈಕ್‌ನಲ್ಲಿ ಜೋಗ ಜಲಪಾತದ ನೆತ್ತಿ ಪ್ರದೇಶಕ್ಕೆ ಬಂದಿದ್ದು, ಜೋಗ್‌ಫಾಲ್ಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಆ ಯುವಕನ ಮೃತದೇಹವನ್ನು ಹುಡುಕಲೆಂದು,ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ.ಇದು ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಹೋಗಿ, ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ಡು, ರಾಜಾ ಫಾಲ್ಸ್ನ ಬಂಡೆಯ ಮೇಲೆ ಕುಳಿತಿದ್ದರು ಎಂದು ಹೇಳಲಾಗಿದೆ.
ಶೋಧ ಕಾರ್ಯ ನಡೆಸಿ ಅಗ್ನಿಶಾಮಕ ಸಿಬ್ಬಂದಿ, ಜ್ಯೋತಿರಾಜ್ ಅಲಿಯಾಸ್ (ಕೋತಿರಾಜ್)ನನ್ನು ಪತ್ತೆ ಮಾಡಿದ್ದು, ರಾಜಾ ಫಾಲ್ಸ್ನ ಬಂಡೆಯ ಬಳಿ ಅತಿಯಾದ ಚಳಿ ಇದ್ದ ಕಾರಣ, ನಿಶ್ಶಕ್ತರಾಗಿದ್ದ ಜ್ಯೋತಿರಾಜ್ ಅಲ್ಲಿಯೇ ಕುಳಿತಿದ್ದರು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…