ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ.
ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…