ರಾಜಕೀಯ

ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

270

ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

ಅಷ್ಟಕ್ಕೂ ನಡೆದದ್ದೇನು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಇಂದು ಅಂಬರೀಶ್ ಆರೋಗ್ಯ ಸರಿಯಿಲ್ಲ ಎಂದು ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

 

ಇನ್ನು ಈ ಹೇಳಿಕೆಗೆ ತಿರುಗೇಟು ನೀಡಿರುವ ಅಂಬರೀಷ್ ನನಗೆ ಆರೋಗ್ಯ ಸರಿಯಿಲ್ಲವೆನ್ನುವುದು ರಾಜ್ಯಕ್ಕೆ ದೇಶಕ್ಕೆ ಗೊತ್ತಿದೆ. ಅದನ್ನು ಬೇರೆಯವರು ಹೇಳುವ ಅಗತ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಡಿ ಕೆ ಶಿವಕುಮಾರ್ ರವರು ನನಗೆ ಡಯಾಲಿಸಿಸ್ ಮಾಡಲಾಗುತ್ತಿದೆ. ಆರೋಗ್ಯ ಸರಿಯಿಲ್ಲ ಎಂದು ಹೇಳಿದ್ದಾರೆ ಎದು ನನಗೆ ತೀವ್ರ ಬೇಸರವುಂಟು ಮಾಡಿದೆ.

ಇಷ್ಟಕ್ಕೆ ಸುಮ್ಮನಾಗದ ಅಂಬರೀಷ್ ರವರು ನನಗೆ ಒಂದು ರೋಗವಿದೆ. ಆದರೆ, ಅವರಿಗೆ ಹಲವಾರು ರೋಗಗಳಿವೆ ಎಂದು ಟಾಂಗ್ ನೀಡಿದ್ದಾರೆ. ಸಚಿವರು ಇನ್ನೊಬ್ಬರ ಬಗ್ಗೆ ಹೇಳಿಕೆ ನೀಡುವುದು ಬಿಟ್ಟು ತಮ್ಮ ಜೀವನದತ್ತ ಗಮನಹರಿಸಿದರೆ ಸಾಕು ಎಂದು ಅಂಬರೀಷ್ ರವರು ತಿರುಗೇಟು ನೀಡಿದ್ದಾರೆ.

ಅದೇನೇ ಇವರ ಜಗಳವಿದ್ದರೂ, ಮೊದಲು ಪಕ್ಷ ಗೆಲ್ಲಿಸುವತ್ತ ಇವರ ಗಮನವಿರಬೇಕು ಇಂದು ಹಿರಿಯ ರಾಜಕಾರಣಿಗಳು ಇವರಿಗೆ ಬುದ್ದಿ ಹೇಳಿದ್ದಾರೆ. ಇಲ್ಲವಾದರೆ ಪ್ರತಿಪಕ್ಷಗಳ ಬಾಯಿಗೆ ಆಹಾರ ಆಗಬೇಕಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ನಮ್ಮಲ್ಲಿ ಒಗ್ಗಟ್ಟು ಹೆಚ್ಚಬೇಕೇ ವಿನಃ, ಒಗ್ಗಟ್ಟು ಒಡೆಯಬಾರದೆಂದು ಹಿರಿಯರು ಕಿವಿಮಾತೇಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ