ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ರಿಯಾಜ್ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು ತಂದೆ, ಆಯೇಶಾ ತಾಯಿಯಾದೆವು. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಬರೆದಿದ್ದಾರೆ.
ರಿಯಾಜ್ ಅವರು ವೃತ್ತಿಯಲ್ಲಿ ರೇಡಿಯೋ ಜಾಕಿ ಹಾಗೂ ನಿರೂಪಕರಾಗಿ ಕೆಲಸ ಮಾಡುತ್ತಿದ್ದರು. ಬಾಲಿವುಡ್ ತಾರೆಯರ ಅನೇಕ ದೊಡ್ಡ ದೊಡ್ಡ ಕಾರ್ಯಕ್ರಮಗಳಲ್ಲಿ ರಿಯಾಜ್ ನಿರೂಪಣೆಯ ಮಾಡಿದ್ದಾರೆ. ಇವರು ‘ಬಿಗ್ ಬಾಸ್ ಸೀಸನ್ 5’ರ ಸ್ಪರ್ಧಿಯಾಗಿ ಭಾಗವಹಿಸುವ ಮೂಲಕ ಕರ್ನಾಟಕದ ಜನತೆಗೂ ಪರಿಚಯವಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು