ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಆದರೆ,ತಣ್ಣೀರಿನಿಂದ ಸ್ನಾನ ಮಾಡಿದರೆ ಹಸಿವು ಚೆನ್ನಾಗಿ ಆಗುತ್ತದೆ. ನಿದ್ರೆ ಬಂದು ಶರೀರದ ಆಯಾಸವನ್ನು ದೂರಮಾಡುತ್ತದೆ. ಚರ್ಮದ ರೋಗಗಳು ದೂರವಾಗುತ್ತದೆ. ಪ್ರತಿನಿತ್ಯ ತಣ್ಣೀರ ನೀರಲ್ಲಿ ಈಜಾಡುವುದು ಆರೋಗ್ಯಕರ. ಪೆಟ್ಟು ಬಿದ್ದಿರುವ ಶರೀರದ ಭಾಗವನ್ನು ತಣ್ಣೀರಲ್ಲಿ ಮುಳಿಗಿಸಿ ಮಾಲೀಷ್ ಮಾಡಿದರೆ ಬೇಗನೆ ಗುಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…