ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ , ಶನಿವಾರ ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಫಿಲ್ಮ್ ಚೇಂಬರ್’ನ ಸದಸ್ಯರು ಮಾತುಕತೆ ನಡೆಸಿದರೂ, ಯಾವುದೇ ಉಪಯೋಗವಾಗಿಲ್ಲ.

ತನಗೆ ಸಿನಿಮಾದಲ್ಲಿ ಅವಕಾಶ ಕೊಡುವ ನೆಪದಲ್ಲಿ ಚಿತ್ರರಂಗದ ದೊಡ್ಡ ದೊಡ್ಡವರು,ನನ್ನನ್ನು ಉಪಯೋಗಿಸಿಕೊಂಡು ನನಗೆ ಮೋಸ ಮಾಡಿದ್ದಾರೆ.ನಾನು ತೆಲುಗು ಹುಡುಗಿಯಾಗಿರುವ ಒಂದೇ ಕಾರಣಕ್ಕೆ, ನನಗೆ ಅವಕಾಶ ಕೊಡದೆ ಮಾಡಿದ್ದಾರೆ ಎಂದು ಹೇಳಿದ್ದಾರೆ.ನನ್ನ ಜೊತೆಗೆ ಹಲವಾರು ತೆಲುಗು ಹುಡುಗಿಯರಿಗೆ ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿದ್ದಲ್ಲದೆ, ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಸಿನಿಮಾದಲ್ಲಿ ನಟಿಸಬೇಕೆಂದ್ರೆ, ಅವರ ಜೊತೆ ಕಮೀಟ್ ಆಗ್ಬೇಕು. ಇಲ್ಲಾಂದ್ರೆ ಅವಕಾಶ ಇಲ್ಲ.ಅದರಲ್ಲೂ ತೆಲುಗು ಹುಡುಗಿಯರಿಗೆ ಅವಕಾಶಗಳೇ ಇಲ್ಲದಂತೆ ಮಾಡಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ನಾನು ನ್ಯಾಯ ಸಿಗುವವರೆಗೂ ಪ್ರತಿಭಟನೆ ನಡೆಸುತ್ತೇನೆ ಎಂದು ಹೇಳಿದ್ದಾರೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…