ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ.
1. ಅಕ್ಷಯ್ ಕುಮಾರ್:-
ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್ ಮಾಡ್ತಾರೆ.ಸಮಾಜ ಸೇವೇನೂ ಮಾಡ್ತಾರೆ.

ಇವರ ಬಗ್ಗೆ ನಿಮಗೆ ಗೊತ್ತೇ ಇರತ್ತೆ ಬಿಡಿ. ಇವರಿಗೆ ಯಾವತ್ತೂ ಓದಿನ ಬಗ್ಗೆ ಜಾಸ್ತಿ ಒಲವಿರಲಿಲ್ಲ ಅಂತ ಇವ್ರೇ ಆಗಾಗ ಹೇಳ್ಕೊತಾರೆ.
2. ದೀಪಿಕಾ ಪಡುಕೋಣೆ:-
ಅದ್ಬುತ ನಟಿ, ಹಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದ್ರೆ ಇವಳು ಓದಿರೋದು ಬರಿ ಪಿಯುಸಿ ತಂಕ ಮಾತ್ರ! ಚಿಕ್ಕ ವಯಸ್ಸಿಂದಾನೇ ದುಡಿಯಕ್ಕೆ ಶುರು ಮಾಡಿದ್ರಿಂದಾ ಕಾಲೇಜಿಗೆ ಹೋಗಕ್ಕಾಗ್ಲಿಲ್ಲ.

ಮೊದಮೊದ್ಲು ಅವರ ಅಪ್ಪಾ ಅಮ್ಮಂಗೆ ಇದರ ಬಗ್ಗೆ ಅಸಮಾಧಾನ ಇದ್ರೂ ಮಗಳಿಗೆ ಈ ಕ್ಷೇತ್ರ ಎಷ್ಟ್ ಇಷ್ಟ ಅಂತ ಗೊತ್ತಾಗಿ ಅವಳ ಈ ಕನಸಿಗೆ ಸಾಥ್ ಕೊಟ್ರಂತೆ.
3. ಅಮಿರ್ ಖಾನ್:-
ಇವರ ನಟನೆ ಬಗ್ಗೆ ನಿಮಗೇ ಗೊತ್ತೆ ಇದೆ. ಇವ್ರು ಕಾಲೇಜಿನ ಮೆಟ್ಟಲನ್ನ ಹತ್ತಲೇ ಇಲ್ಲ. ಬಾಲಿವುಡ್ ಆಳುತ್ತಿರುವ ಖಾನ್ಗಳಲ್ಲಿ ಇವ್ರೂ ಕೂಡ ಒಬ್ರು.

ತಮಗೆ ಓದಿಗಿಂತಾ ಚಿತ್ರಗಳಲ್ಲೇ ಆಸಕ್ತಿ ಜಾಸ್ತಿ ಅಂತ ಗೊತ್ತಾದ್ಮೇಲೆ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಕ್ಕೆ ಶುರುಮಾಡಿದ್ರು. ಈಗ ಸೂಪರ್ ಸ್ಟಾರ್ ಆಗಿದ್ದಾರೆ .
4. ಐಶ್ವರ್ಯ ರೈ:-
ವಿಶ್ವಸುಂದರಿ ಐಶ್ವರ್ಯ ರೈ ಕಾಲೇಜನ್ನ ಅರ್ಧಕ್ಕೆ ಕೈ ಬಿಟ್ಟು ಮಾಡೆಲ್ಲಿಂಗ್ ಮಾಡಿ, ಅದ್ಬುತ ನಟಿಯಾಗಿದ್ದಾರೆ. ಹಲವು ವೇದಿಕೆಗಳಲ್ಲಿ ನಮ್ಮ ದೇಶಾನ ಪ್ರತಿನಿಧಿಸಿದ್ದಾರೆ.

ಈಗ ಅಷ್ಟೊಂದು ನಟಿಸ್ತಿಲ್ಲ… ಆದ್ರೂ ಇವರ ಫ್ಯಾನ್ಗಳಿಗೇನೂ ಕಮ್ಮಿ ಇಲ್ಲ.ಇವರು ಬಿಗ್ ಬೀ ಅಮಿತ ಬಚನ್ ಅವರ ಸೊಸೆ ಸಹ ಆಗಿದ್ದಾರೆ.
5. ಕಪಿಲ್ ದೇವ್:-
ಕಾಲೇಜ್ ಅರ್ಧಕ್ಕೆ ಬಿಟ್ಟ ಪುಂಡ ಅಂತ ಅಂದಿದ್ರಂತೆ ಇವ್ರನ್ನ, 1983 ರಲ್ಲಿ ಇಡೀ ದೇಶಾನೇ ಹೆಮ್ಮೆ ಪಡೋ ಹಾಗೆ ಮಾಡಿದ್ರು.

ಡಿಗ್ರಿ ಇಲ್ದೆ ಇದ್ರೆ ಏನ್ ಸ್ವಾಮೀ? ಸಾಧನೆ ಮಾಡಕ್ಕೆ ಛಲ ಬೇಕು. ಡಿಗ್ರಿ ಇಟ್ಕೊಂಡಿರೋ ಎಷ್ಟ್ ಜನ ಕಪಿಲ್ ದೇವ್ ಆಗಿದ್ದಾರೆ ಹೇಳಿ? ಭಾರತಕ್ಕೆ ವಿಶ್ವ ಕಪ್ ತಂದು ಕೊಟ್ಟವರು.
6. ಸಚಿನ್ ತೆಂಡೂಲ್ಕರ್:-

ಹತ್ತನೇ ಕ್ಲಾಸ್ ಆದ್ಮೇಲೆ ಓದಲೇ ಇಲ್ಲ ಇವ್ರು. ಕ್ರಿಕೆಟ್..ಕ್ರಿಕೆಟ್..ಕ್ರಿಕೆಟ್! ಯಾವಾಗ್ಲೂ ಕ್ರಿಕೆಟ್ ಜಪ ಮಾಡಿ ಈಗ ಕ್ರಿಕೆಟ್ ದೇವರಾಗಿದ್ದಾರೆ.ಎಲ್ಲರಿಗೂ ಗೊತ್ತೇ ಇದೆ.
7. ಗೌತಮ್ ಅದಾನಿ:-

ಇವ್ರು ಪ್ರತಿಷ್ಟಿತ ಎಂ ಎನ್ ಸಿ ಅದಾನಿ ಗ್ರೂಪಿನ ಮಾಲೀಕರು. ಈ ಕಾಲೇಜು, ಕ್ಲಾಸು, ಡಿಗ್ರಿ, ಕಾಮರ್ಸು ಇವೆಲ್ಲ ಬೇಡಪ್ಪ ಅಂತ ಕೋಟ್ಯಾಂತರ ರುಪಾಯಿ ಬೆಲೆಬಾಳೋ ತನ್ನದೇ ಕಂಪನಿ ಶುರು ಮಾಡಿದ ಮಹಾನ್ ವ್ಯಕ್ತಿ ಇವರು.
8. ಮೇರಿ ಕಾಮ್:-

ಸ್ಕೂಲನ್ನ ಅರ್ಧಕ್ಕೆ ಬಿಟ್ಟು ಬಾಕ್ಸಿಂಗ್ ಮಾಡಕ್ಕೆ ಹೊರಟ ಇವರು 2012 ರಲ್ಲಿ ಒಲಂಪಿಕ್ಸ್ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ದೇಶದ ಏಕೈಕ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…