ಸುದ್ದಿ

ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

61

ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. 

ಸುದ್ದಿ ವಾಹಿನಿಯೊಂದಕ್ಕೆ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅಪರ್ಣಾ ಲವಕುಮಾರ್ ನಾನು ಈ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಮಾಹಿತಿ ನೀಡಿದ್ದರೆ ಇದನ್ನು ತಡೆಯುವ ಯತ್ನ ನಡೆಯುತ್ತಿತ್ತು ಕೂದಲು ಬೋಳಿಸುವುದು ದೊಡ್ಡ ವಿಷಯವೆಂದು ನನಗೆ ಹೀಗಾಗಿ ಸಲೂನ್ ಒಂದಕ್ಕೆ ತೆರಳಿ ಕೂದಲು ಕತ್ತರಿಸಿಕೊಂಡೆ. ಅನೇಕರು ಇದಕ್ಕೂ ಉತ್ತಮ ಕೆಲಸ ಮಾಡುತ್ತಾರೆ ಇತರರಿಗೆ ಆರ್ಥಿಕವಾಗಿ ಸಹಾಯ ಮಾಡುವಷ್ಟು ಸಬಲಳು ನಾನಲ್ಲ, ನನ್ನಿಂದಾಗುವ ಸಹಾಯವನ್ನು ನಾನು ಮಾಡಿದೆ’ ಎಂದಿದ್ದಾರೆ.

ಇನ್ನು ಕೂದಲು ಬೋಳಿಸಿದ್ದೇನೆ, ತನಗೆ ಕೂದಲಿಲ್ಲ ಎಂಬ ಬಗ್ಗೆ ಈ ಪೊಲೀಸ್ ಅಧಿಕಾರಿಗೆ ಬೇಸರವಿಲ್ಲ ಇಷ್ಟೇ ಅಲ್ಲದೇ, ಅಪರ್ಣಾ ಈ ಮೊದಲು ಕೂಡಾ ಕ್ಯಾನ್ಸರ್ ಪೀಡಿತರಿಗಾಗಿ ತಮ್ಮ ಕೂದಲನ್ನು ದಾನ ಮಾಡಿದ್ದಾರೆ ಆದರೆ ಈ ಬಾರಿ ಅವರು ಸಂಪೂರ್ಣವಾಗಿ ತಲೆ ಬೋಳಿಸಿಕೊಂಡಿದ್ದಾರೆ. 

10 ವರ್ಷಗಳ ಹಿಂದೆಯೂ ಅಪರ್ಣಾ ಲವಕುಮಾರ್ ಕುಟುಂಬವೊಂದಕ್ಕೆ ಸಹಾಯ ಮಾಡುವ. ಸಲುವಾಗಿ ತನ್ನ ಮೂರು ಚಿನ್ನದ ಬಳೆಗಳನ್ನು ಮಾರಿ ಸದ್ದು ಮಾಡಿದ್ದರು. ಅಂದು ಆ ಕುಟುಂಬ ಆಸ್ಪತ್ರೆಯಲ್ಲಿ  60 ಸಾವಿರ ರೂಪಾಯಿ ಬಿಲ್ ಪಾವತಿಸಲಾಗದೆ ಪರದಾಡುತ್ತಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

    ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…