ಜ್ಯೋತಿಷ್ಯ

ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

82

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುವವು. ಸಂಗಾತಿಯ ಸಕಾಲಿಕ ಸಹಕಾರವು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸುವುವು. ಬಂಧುಗಳು ನಿಮ್ಮನ್ನು ಕುರಿತು ಪ್ರಶಂಸೆಯ ಮಾತುಗಳನ್ನು ಆಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಸಣ್ಣಪುಟ್ಟ ವಿಚಾರಗಳೇ ಬೃಹದಾಕಾರವಾಗಿ ಬೆಳೆದು ತಲೆನೋವು ಉಂಟು ಮಾಡುವುವು. ಹಾಗಾಗಿ ಸಣ್ಣ ವಿಚಾರಗಳನ್ನು ಕೆದಕಿ ದೊಡ್ಡ ರಂಪ ಮಾಡಿಕೊಳ್ಳದೆ ಅದನ್ನು ಮೂಲದಲ್ಲಿಯೇ ಚಿವುಟಿ ಹಾಕಿ. ಇದರಿಂದ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಧೈರ್ಯವಾಗಿ ಮುನ್ನುಗ್ಗಿ, ಕಾರ್ಯ ಪ್ರವೃತ್ತರಾಗಿ. ಯಾವ ಭಯವೂ ಇಲ್ಲ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಆದಾಯ ಬರುವ ಸಾಧ್ಯತೆ ಇದೆ. ಗುರು ಹಿರಿಯರ ಆಶೀರ್ವಾದ ಪಡೆಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೇರವಾಗಿ ಬರುವ ಅನಿಷ್ಠಗಳನ್ನು ಎದುರಿಸಬಹುದು. ಆದರೆ ಹಿಂದಿನಿಂದ ಬರುವುದನ್ನು ತಪ್ಪಿಸಿಕೊಳ್ಳಲಾರಿರಿ. ಆದಾಗ್ಯೂ ದೈವಬಲದಿಂದ ನಿಮಗೆ ಕಾಲಕಾಲಕ್ಕೆ ಉತ್ತಮ ಪರಿಹಾರ ಮಾರ್ಗಗಳು ಗೋಚರಿಸುವುದರಿಂದ ಅನುಕೂಲವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಬರುತ್ತಿರುವ ನಿರಂತರ ಆದಾಯಕ್ಕೊಂದು ಅಡೆತಡೆ ಉಂಟಾಗುವ ಸಾಧ್ಯತೆ ಇದೆ. ಆದರೆ ಗುರು ಹಿರಿಯರ ಆಶೀರ್ವಾದ ಇರುವುದರಿಂದ ನಿಮ್ಮ ಜೀವನದ ಮೇಲೆ ಹೆಚ್ಚಿನ ದುಷ್ಟ ಪ್ರಭಾವ ಬೀರುವುದಿಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ವಿಶೇಷವಾದ ಕಾರ್ಯ ಒಂದನ್ನು ರೂಪಿಸಿಕೊಳ್ಳಲು ಹಿರಿಯರಿಂದ ಬೆಂಬಲ ದೊರೆಯುವುದು. ದುಡಿದ ಹಣದಲ್ಲಿ ಸ್ವಲ್ಪ ಉಳಿತಾಯ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳುವುದು ಒಳ್ಳೆಯದು. ಇಲ್ಲವೆ ಮುಂದಿನ ದಿನಗಳು ಕಷ್ಟಪಡಬೇಕಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬ ಗಾದೆಯ ಅರ್ಥ ನಿಮ್ಮ ಅರಿವಿಗೆ ಬರುವುದು. ಕಷ್ಟಕಾಲದಲ್ಲಿ ಸಹಾಯ ಮಾಡುತ್ತೇನೆಂದು ಹೇಳಿದ್ದ ಶ್ರೀಮಂತ ಸ್ನೇಹಿತ ನಿಮ್ಮಿಂದ ದೂರ ಸರಿಯುವನು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಸದಾಕಾಲ ಕಷ್ಟವೇ ಇರುವುದಿಲ್ಲ. ನಿಮ್ಮ ತಿಳಿವಳಿಕೆಗೆ ಮೀರಿದ ಉತ್ತಮ ಶಕ್ತಿಯೊಂದು ನಿಮ್ಮನ್ನು ಅನುಗ್ರಹಿಸಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ, ಸಂತೋಷ ದೊರೆಯುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಗೆಳೆಯರ ಜೊತೆಯಲ್ಲಿ ಕಷ್ಟ ಹಂಚಿಕೊಳ್ಳಿ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಇರಲಿ. ಪರೀಕ್ಷೆಯ ಕಾಲ. ಭಗವಂತನ ಅನುಗ್ರಹದಿಂದ ಎದುರಾಗುವ ಸಂಕಟದಿಂದ ಪಾರಾಗುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಕುಟುಂಬದವರ ಜೊತೆ ಸಂತೋಷದಿಂದಿರಲು ಕಾಲ ಸಹಕಾರಿಯಾಗಿದೆ. ನಿಮ್ಮ ಮನೋಕಾಮನೆಗಳು ಒಂದರ ನಂತರ ಮತ್ತೊಂದು ಪೂರ್ಣವಾಗುವವು. ಈ ಬಗ್ಗೆ ಚಿಂತೆ ಬೇಡ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಮನುಜ ಬಯಸುವುದು ಒಂದು ಆದರೆ ದೈವ ಬಗೆಯುವುದು ಮತ್ತೊಂದು ಎನ್ನುವಂತೆ ಎಲ್ಲವೂ ಸರಿ ಇದೆ ಎನ್ನುವಾಗಲೇ ದಿಢೀರನೇ ಸಂಕಟವೊಂದು ಎದುರಾಗುವುದು. ಧೈರ್ಯಗೆಡದಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…  

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…