ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

104

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಬೇಕಾಗಿರದ ಖರ್ಚನ್ನು ಮೈಮೇಲೆ ಎಳೆದುಕೊಳ್ಳದಿರಿ. ಅನವಶ್ಯಕ ವ್ಯಂಗ್ಯಮಾತುಗಳು ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇರುವುದರಿಂದ ಯಾರನ್ನೂ ಅಪಹಾಸ್ಯ ಮಾಡದಿರಿ. ಈ ರೀತಿ ಮಾತುಗಳಿಂದ ಇತರರಿಗೆ ನೋವು ಉಂಟು ಮಾಡದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಪರಿಣಾಮಕಾರಿಯಾದ ಮಾತುಗಳಿಂದ ಜನರ ಗಮನ ಸೆಳೆಯಬಲ್ಲಿರಿ. ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು ಎನ್ನುವಂತೆ ಕೆಲವರನ್ನು ನಿಯಂತ್ರಿಸಲು ಮಾತಿನ ವರಸೆ ಬದಲಿಸಬೇಕಿದೆ. ಇದರಿಂದ ನಿಮ್ಮ ಗೌರವ, ಘನತೆಗೆ ಧಕ್ಕೆ ಬರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಸುತ್ತಲಿನ ಜನರನ್ನು ಮಾತನಾಡಿಸಿ ಆದರಿಸುವ, ಗುಣವನ್ನು ತೋರುವುದರಿಂದ ವಿಶ್ವಾಸ ಗಳಿಸಿಕೊಳ್ಳುವಿರಿ. ಸಂಜೆಯ ವೇಳೆಗೆ ಏಕೋ ಶಿರೋವೇದನೆ ಎನಿಸುವುದು. ಸ್ವಲ್ಪ ರಿಲ್ಯಾಕ್ಸ್‌ ಆಗಿರಿ. ಬೆಳಗಿನಿಂದ ನಡೆದ ಶುಭ ಘಟನೆಗಳನ್ನು ಮೆಲುಕು ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮ್ಮಿಂದಲೇ ಎಲ್ಲವೂ ಸಾಧ್ಯವಾದದ್ದು ಎಂಬುದನ್ನು ನೀವೇ ಹೇಳಬೇಡಿ. ಯಶಸ್ಸಿನ ಸಂಭ್ರಮಕ್ಕೆ ಅನೇಕರು ಕಾರಣರಿದ್ದಾರೆ. ಅವರೆಲ್ಲರನ್ನು ನೆನಪು ಮಾಡಿಕೊಂಡು ಅವರಿಗೆ ಧನ್ಯವಾದ ತಿಳಿಸಿ. ಇದರಿಂದ ನೀವು ಸಾಮಾಜಿಕವಾಗಿ ಎತ್ತರಕ್ಕೆ ಏರುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಅನೇಕ ದಿನಗಳಿಂದ ಶ್ರಮವಿರದ ಧನಲಾಭಕ್ಕಾಗಿ ಕಾತರಿಸಿ ಸೋತಿದ್ದೀರಿ. ಹಾಗಂತ ನಿರಾಶರಾಗುವುದು ಬೇಡ. ಯಾವ ಸಮಯದಲ್ಲಿ ಭಗವಂತ ನಿಮಗೆ ನೀಡಬೇಕೆಂದಿರುವನೋ ಆಗಷ್ಟೇ ಅದು ನಿಮಗೆ ದಕ್ಕಲು ಸಾಧ್ಯ. ಸದ್ಯಕ್ಕೆ ಆಕಾಶಕ್ಕೆ ಏಣಿ ಹಾಕುವ ಪ್ರಯತ್ನ ಬೇಡ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ತಾಂತ್ರಿಕ ತಜ್ಞರು, ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭದಿನ. ನಿಮ್ಮ ಕಾರ್ಯಗಳನ್ನು ಮೇಲಧಿಕಾರಿಗಳು ಪ್ರಶಂಸಿಸುವರು. ಇದರಿಂದ ಮತ್ತಷ್ಟು ಕೆಲಸಗಳು ನಿಮ್ಮನ್ನು ಕೈಬೀಸಿ ಕರೆಯುವವು. ಹಣವನ್ನು ಹಿತಮಿತವಾಗಿ ಬಳಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ದೂರದೂರಿನ ಗೆಳೆಯರ ಆಗಮನದಿಂದ ಸಂತೋಷಕ್ಕೆ ಕಾರಣವಿದೆ. ಆ ಸಂತೋಷದ ಭರದಲ್ಲಿ ನಿತ್ಯ ನೈಮಿತ್ತಿಕ ಕೆಲಸ ಕಾರ್ಯಗಳನ್ನು ಬದಿಗೊತ್ತದಿರಿ. ನಿಮ್ಮ ದೈನಂದಿನ ಕೆಲಸಗಳಿಗೆ ಸಹಾಯ ಮಾಡಲೆಂದೇ ಆ ಗೆಳೆಯರು ನಿಮ್ಮನ್ನು ಸೇರಿಕೊಳ್ಳುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಈಚಲು ಮರದ ಕೆಳಗೆ ಮಜ್ಜಿಗೆ ಕುಡಿಯುವ ಸಾಹಸ ಬೇಡ. ನೀವು ಎಷ್ಟೇ ಪ್ರಾಮಾಣಿಕರಿದ್ದರೂ ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವ ಮಂದಿಯೇ ಜಾಸ್ತಿ. ಕೆಲವೊಮ್ಮೆ ನಾವು ಸಮಾಜಕ್ಕೆ ಹೆದರಿಯಾದರೂ ಕಾಪಟ್ಯ ಪ್ರದರ್ಶಿಸಬೇಕಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳಲು ನಿಮ್ಮ ಸಂಗಾತಿಯ ಸಕಾಲಿಕ ಸಲಹೆಗಳು ಸಹಕಾರಿಯಾಗಲಿವೆ. ಹಾಗಾಗಿ ಮನೆಯಲ್ಲಿ ನೆಮ್ಮದಿ ಮತ್ತು ಸಂತೋಷಭರಿತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಅಂದುಕೊಂಡ ಕಾರ್ಯಗಳಲ್ಲಿ ಪದೇಪದೆ ಹಿನ್ನಡೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಘ್ನನಾಶಕ ವಿನಾಯಕನನ್ನು ಭಜಿಸುವುದು ಒಳ್ಳೆಯದು. ಅದರ ಜತೆಯಲ್ಲಿ ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಮನೆಗೆದ್ದು ಮಾರುಗೆಲ್ಲು ಎಂದರು ಹಿರಿಯರು. ಮಡದಿಯ ಕೋಪತಾಪಗಳನ್ನು ಅರ್ಥಮಾಡಿಕೊಂಡು ಅವರ ಬೇಕು ಬೇಡಗಳತ್ತ ಗಮನ ಹರಿಸಿ. ಮಕ್ಕಳು ಕೆಲ ವಿಷಯಗಳಲ್ಲಿ ಬೇಸರ ತರಿಸುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ..

    ಗುರುವಾರ, 05/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ  ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…