ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ06:08:40
ಸೂರ್ಯಾಸ್ತ18:46:04
ಹಗಲಿನ ಅವಧಿ12:37:24
ರಾತ್ರಿಯ ಅವಧಿ11:21:42
ಚಂದ್ರಾಸ್ತ17:16:30
ಚಂದ್ರೋದಯ29:42:29*
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ತ್ರಯೋದಶಿ
ನಕ್ಷತ್ರ :ಉತ್ತರಭಾಧ್ರಪದ
ಯೋಗ : ಇಂದ್ರ
ಪ್ರಥಮ ಕರಣ : ವಾಣಿಜ ವಿಷ್ಠಿ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೀನ
ರಾಹು ಕಾಲ09:18 – 10:53ಅಶುಭ
ಯಮಘಂಡ ಕಾಲ14:02 – 15:37ಅಶುಭ
ಗುಳಿಕ ಕಾಲ06:09 – 07:43
ಅಭಿಜಿತ್12:02 -12:53ಶುಭ
ದುರ್ಮುಹೂರ್ತ07:50 – 08:40ಅಶುಭ
ವಿವಾಹ ಅಪೇಕ್ಷೆಯುಳ್ಳ ವಧು-ವರರಿಗೆ ಖಂಡಿತವಾಗಿಯೂ ಆತುರ ಸಲ್ಲದು. ತಾಳ್ಮೆಯಿಂದ ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯನ್ನು ಪಡೆದುಕೊಳ್ಳುವಿರಿ.

ಸಾಮಾಜಿಕ ಕಾರ್ಯಗಳಿಂದ ನಿಮಗೆ ಹೆಚ್ಚಿನದಾದ ಪ್ರಶಂಸೆ ಸಿಗಲಿದೆ. ನಿಮ್ಮ ಬರವಣಿಗೆಗಳು ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.

ಸಾಂಸಾರಿಕ ಜೀವನದ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮನೆಯ ಮಕ್ಕಳ ವಿಷಯದಲ್ಲಿ ಉದಾಸೀನ ಮಾಡುವುದರಿಂದ ಹಿರಿಯರಿಗೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ.

ಸ್ನೇಹಿತರು ನಿಮ್ಮ ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನಸಹಕಾರ ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ.

ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಇದು ಸರಿಯಾದ ಸಮಯವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಅಲಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ.

ಸಮಯ ಪ್ರಜ್ಞೆಯಿಂದ ಇತರರೊಡನೆ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜ ಮಸ್ತಿನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ.

ಅನುಭವಿಗಳ ಸಲಹೆಪಡೆದು ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳುವರು.

ಆದಾಯಕ್ಕೆ ಹೇಗೆ ಹೊಸ ಹೊಸ ದಾರಿ ಕಂಡಂತೆ ಖರ್ಚಿಗೂ ಕೂಡಾ ಹೊಸ ದಾರಿ ಕಾಣಲಿವೆ. ಖರ್ಚಿನ ಕಡಿವಾಣ ಹಾಕಲು ಪ್ರಯತ್ನಿಸದಿದ್ದಲ್ಲಿ ಕೂಡಿಟ್ಟ ಹಣ ಕೂಡಾ ಕರಗುವ ಸಾಧ್ಯತೆ ಇದೆ. ಸೋಮಾರಿತನ ಹಾನಿ ಮಾಡುವುದು.

ಅನೇಕ ಸಮಸ್ಯೆಗಳಿಂದ ಗೊಂದಲದ ಗೂಡಾಗಿದ್ದ ಸಂಸಾರದಲ್ಲಿದಲ್ಲಿ ನೆಮ್ಮದಿ ಕಾಣಲು ಆರಂಭವಾಗಿದೆ. ಆರ್ಥಿಕ ಸಮಸ್ಯೆಗಳು ಆದಾಯದಿಂದ ಸುಧಾರಿಸಲಿವೆ. ಮಾವನ ಮನೆಯಿಂದ ಬರಲಿರುವ ಎಲ್ಲಾ ರೀತಿಯ ಸಹಾಯಗಳನ್ನು ಸ್ವೀಕರಿಸಿ.

ಪ್ರಯತ್ನಂ ಸರ್ವತೇ ಸಾಧನಃ..ಪರಿಶ್ರಮವೇ ಯಶಸ್ಸಿನ ಗುಟ್ಟೆಂದು ಚೆನ್ನಾಗಿ ಅರಿತಿರುವ ನಿಮಗೆ ಯೋಗ್ಯ ಪ್ರತಿಫಲ ದೊರೆಯುವುದು. ಕಾರ್ಯ ಒತ್ತಡ ಎಷ್ಟೇ ಇದ್ದರೂ ಕೂಡಾ ಮನಸ್ಥಿತಿಯನ್ನು ಕಳೆದುಕೊಳ್ಳದೆ ಇರುವ ನಿಮ್ಮ ಮನೋಧೈರ್ಯವನ್ನು ಇತರರು ಮೆಚ್ಚುವರು.

ನೀವು ಸರ್ಕಾರಿ ಕೆಲಸದಲ್ಲಿ ಉನ್ನತಹುದ್ದೆಯಲ್ಲಿದ್ದರೆ ಮುಂಬಡ್ತಿ ಸದ್ಯದಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಅವಶ್ಯಕತೆ ಇದೆ. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…