ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.
ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.
ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.
ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.
ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ. ಮನೆಯವರೊಂದಿಗೆ ಸಂತಸದ ಕ್ಷಣ.
ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.
ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.
ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.
ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.
ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.
ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.
ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು. ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…