ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
87.35 ಲಕ್ಷದ ಕುದುರೆ, 1.83 ಕೋಟಿ ಬೆಲೆಯ ಟೆಡ್ಡಿ ಬೇರ್ ಜೊತೆ ಮಗು ಹುಟ್ಟುವ ಮೊದಲೇ ಒಂದಿಷ್ಟು ಬಟ್ಟೆಯನ್ನು ಕಿಮ್ ಖರೀದಿ ಮಾಡಿದ್ದಳಂತೆ. ಕಿಮ್ ಪತಿ ಖರ್ಚಿನ ಮೇಲೆ ಹಿಡಿತವಿಡುವಂತೆ ಸಲಹೆ ನೀಡಿದ್ದಾರೆ.
ಆದ್ರೆ ಕಿಮ್ ಯಾವುದನ್ನೂ ಕಿವಿಗೆ ಹಾಕಿಕೊಂಡಿಲ್ಲ. ಮೂರು ಮಕ್ಕಳ ಜೊತೆ ರಿಲ್ಯಾಕ್ಸ್ ಆಗಲು ಮಕ್ಕಳಿಗಾಗಿ ಮನೆಯಲ್ಲಿ ವಿಶೇಷ ಸ್ಪಾ ನಿರ್ಮಾಣ ಮಾಡಿದ್ದಾಳೆ.
ಮಗಳು ಮನೆಗೆ ಬರ್ತಿರುವ ವಿಷಯಕಾರಣವಾಗಿದೆ. ನವಜಾತ ಶಿಶುವಿಗೆ ಕಿಮ್ 1.83 ಕೋಟಿ ಮೌಲ್ಯದ ಟೆಡ್ಡಿ ಬೇರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾಳೆ. ಇಷ್ಟೇ ಅಲ್ಲ ಮಗಳಿಗಾಗಿ ಕಿಮ್ ನರ್ಸರಿ ಹಾಗೂ ದುಬಾರಿ ಬೆಲೆಯ ವಸ್ತುಗಳನ್ನು ಖರೀದಿ ಮಾಡಿದ್ದಾಳೆ. ಇಟಲಿಯಿಂದ ಕಿಮ್ ದುಬಾರಿ ಬೆಲೆಯ ವಸ್ತುಗಳನ್ನು, ಆಟಿಕೆಗಳನ್ನು ಖರೀದಿ ಮಾಡಿದ್ದಾಳೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.