ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್‌ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್‌ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್‌ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್‌ನೊಂದಿಗೆ ಬೆರೆಸಿ, ಈ ಪೇಸ್ಟ್‌ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.