ಸುದ್ದಿ

‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

111

ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಈ ಟ್ವೀಟ್​ ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್​ನಲ್ಲಿ ಏನಿದೆ ಗೊತ್ತಾ..?

ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ “ನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿ “ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಸುದೀಪ್​ ತುಂಬಾ ಪ್ರಬುದ್ಧ ನಟ.. ​ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್​ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್​ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ನ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…