ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.

ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.

ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.

ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.

ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.

ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.

ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.

ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.