ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.
ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಈ ಕೆಳಗೆ
ಭೊಮಿ ವೆಬ್ಸೈಟ್’ಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:–
https://landrecords.karnataka.gov.in/Service0/
ಇಂತಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ “ಹಳ್ಳಿ ಹುಡುಗರು” ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ತಿಳಿಸಿ… ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…