ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಬೇಸಿಗೆಯಲ್ಲಿ ನಿಮ್ಮ ದೇಹಕ್ಕೆ ತಗುಲುವ ಸೂರ್ಯನ ಕಿರಣಗಳಿಂದ, ಬೇಸಿಗೆಯಲ್ಲಿ ನೀವು ಈ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬೇರೆ ಕಾರಣವೆಂದರೆ ನೀವು ತೆಗೆದುಕೊಳ್ಳುವ ಆಹಾರ.
ಇದು ಇದರ ಮೇಲೆ ಅವಲಂಬಿತವಾಗಿದೆ. ಮಸಾಲೆಯುಕ್ತ ಆಹಾರಗಳು, ಜಂಕ್ ಆಹಾರಗಳು, ಆಲ್ಕೊಹಾಲ್ ಮತ್ತು ಕೆಫೀನ್ಗಳು ದೇಹವನ್ನು ಶಾಖಕ್ಕೆ ಕಾರಣವಾಗುತ್ತವೆ.ಇದಲ್ಲದೆ, ಕಾಯಿಲೆ ಮತ್ತು ಔಷಧಿಗಳು ದೇಹದಲ್ಲಿ ಶಾಖವನ್ನು ಉಂಟುಮಾಡಬಹುದು.
ಆದಾಗ್ಯೂ, ಕೆಲವು ಮನೆಯ ಮದ್ದುಗಳ ಮೂಲಕ ದೇಹದ ಶಾಖವನ್ನು ಕಡಿಮೆ ಮಾಡಬಹುದು.ಸಾಧಾರಣ ಮಾನವ ದೇಹದ ಉಷ್ಣತೆ 36.9cm ಆಗಿದೆ. ಹೇಗಾದರೂ, ಹವಾಮಾನ ಬದಲಾವಣೆ ಸ್ವಲ್ಪ ಹೊಂದಲು ಸಾಮಾನ್ಯವಾಗಿದೆ.
ಆದರೆ ಈ ತಾಪಮಾನವು ಯಾವುದೇ ಮಾನವ ದೇಹವು ಹೆಚ್ಚು ಅಪಾಯಕಾರಿ. ನಿಮ್ಮ ದೇಹದ ಶಾಖವು ಉತ್ಪಾದಿಸುವ ಆಹಾರ ಮತ್ತು ಪಾನೀಯವನ್ನು ಈಗ ತಿಳಿಯೋಣ.ಇವು ನಿಮ್ಮ ದೇಹದ ಅಂಗಾಂಗಳನ್ನು ನಾಶ ಮಾಡುವುದಲ್ಲದೆ, ಶರೀರವನ್ನು ಕೂಡ ನಾಶ ಮಾಡುತ್ತವೆ.
ಹಾಗಾದ್ರೆ ನಮ್ಮ ದೇಹದಲ್ಲಿನ ಶಾಕವನ್ನು ತೆಗೆಯುವುದಾದರೂ ಹೇಗೆ..?
1. ಮಸಾಲೆಯುಕ್ತ ಆಹಾರ ಪದಾರ್ಥಗಳಿಂದ ದೂರವಿರಿ.ಬಿಸಿ ಪ್ರದೇಶಗಳಿಂದ ದೂರವಿರಿ.
2. ಕೊಬ್ಬಿನ ಆಹಾರಗಳನ್ನು ತ್ಯಜಿಸಿ.
3. ಕಡಿಮೆ ಸೋಡಿಯಂ ಪದಾರ್ಥಗಳನ್ನು ಹೊಂದಿರುವುದು ಉತ್ತಮ.
4. ತೆಂಗಿನ ಎಣ್ಣೆ ಅಥವಾ ಆಲಿವ್ ಎಣ್ಣೆಯನ್ನು ಬಳಸಿ. ಕಡಲೆಕಾಯಿ ಎಣ್ಣೆಯಿಂದ ಕೂಡಾ ಕುಕೀಸ್ ತಯಾರಿಸಬಹುದು.
5. ದೈನಂದಿನ ಆಹಾರದಲ್ಲಿ ಡ್ರೈ ಫ್ರೂಟ್ಸ್’ಗಳನ್ನು ಬಳಸಬೇಡಿ. ವಾರಕ್ಕೆ ಕೇವಲ 2-3 ಬಾರಿ ಮಾತ್ರ ಬಳಸಿ.
6. ಯಾವುದೇ ಸಸ್ಯಾಹಾರಿ ಪದಾರ್ಥಗಳನ್ನು ಬಳಸಿ. ಮಾಂಸವನ್ನು ಕಡಿಮೆ ಬಳಸುವುದು ಒಳ್ಳೆಯದು.
7. ರೆಡ್ ಮಟನ್ ಬಳಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.