ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಈ ರೀತಿಯ ದುರ್ಬಳಕೆ ತಡೆಗೆ ಹೊಸ ಟೂಲ್ ಒಂದನ್ನು ಫೇಸ್ಬುಕ್ ಪರಿಚಯಿಸಿದೆ.
ಫೇಸ್ ಬುಕ್ ಬಳಕೆದಾರರ ಪ್ರೊಫೈಲ್ ಪೋಟೋಗಳು ದುರ್ಬಳಕೆ ಆಗದಂತೆ ರಕ್ಷಣೆ ಒದಗಿಸಲು ಫೇಸ್ ಬುಕ್ ನೂತನ ಭದ್ರತ ವ್ಯವಸ್ಥೆಯನ್ನು ಪರಿಚಯಿಸಿದೆ. ಹೊಸದಾಗಿ ಸೆಟ್ಟಿಂಗ್ಸ್ ಟೂಲ್ ಒಂದನ್ನು ಅಭಿವೃದ್ಧಿಪಡಿಸಿಲಾಗಿದ್ದು, ಅದು ಪ್ರೊಫೈಲ್ ಪೋಟೋಗಳನ್ನು ಡೌನ್ ಲೋಡ್ ಮಾಡದಂತೆ, ಶೇರ್ ಮಾಡದಂತೆ ನಿರ್ಬಂದಿಸಲಿದೆ.
ಸಾಮಾಜಿಕ ಜಾಲತಾಣಗಳಿಂದ ಮಹಿಳೆಯರ ಪ್ರೊಫೈಲ್ ಪೋಟೋಗಳನ್ನು ಡೌನ್ ಲೋಡ್ ಮಾಡಿಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ನ ಪ್ರೊಫೈಲ್ ಪ್ರೊಟೆಕ್ಷನ್ ಟೂಲ್ ಮಹತ್ವದ್ದಾಗಿರಲಿದೆ.
ಈ ಟೂಲನ್ನು ಎನೇಬಲ್ ಮಾಡಿಕೊಂಡರೆ ಪ್ರೊಫೈಲ್ ಚಿತ್ರವನ್ನು ಯಾರಿಂದಲೂ ಡೌನ್ ಲೋಡ್ ಮಾಡುವುದು, ಶೇರ್ ಮಾಡುವುದು ಸಾಧ್ಯವಾಗಲಾರದು.
ಈ ಪ್ರೊಟೆಕ್ಷನ್ ಟೂಲನ್ನು ಫೇಸ್ ಬುಕ್ ಭಾರತದಲ್ಲಿ ಪೈಲಟ್ ಯೋಜನೆಯಾಗಿ ಜಾರಿಗೆಮಾಡಲಾಗುತಿದ್ದು, ಇದರ ಫಲಿತಾಂಶ ನೋಡಿಕೊಂಡು ಮುಂದಿನ ದಿನಗಳಲ್ಲಿ ಮುಂದಿನ ದಿನಗಳಲ್ಲಿ ಇತರ ದೇಶಗಳಲ್ಲಿ ಜಾರಿಮಾಡುವ ಕುರಿತು ನಿರ್ಧರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…