ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ. ಮೊದಲ ಕಂತಿನ ಹಣ ಆಧಾರ್ ಇಲ್ಲದೆ ಸಿಗಲಿದೆ. ಆದ್ರೆ ಎರಡನೇ ಕಂತಿನ ಹಣ ಪಡೆಯುವ ಮೊದಲು ರೈತ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಈವರೆಗೂ ಆಧಾರ್ ಕಾರ್ಡ್ ಹೊಂದಿರದ ರೈತರು ತಕ್ಷಣ ಆಧಾರ್ ಕಾರ್ಡ್ ಮಾಡಿಸಿಕೊಂಡಲ್ಲಿ ಯೋಜನೆ ಲಾಭ ಪಡೆಯಬಹುದಾಗಿದೆ.

ಆಧಾರ್ ಕಾರ್ಡ್ ಪಡೆಯುವುದು ದೊಡ್ಡ ಕೆಲಸವೇನಲ್ಲ. ವೆಬ್ ಸೈಟ್ ನಲ್ಲಿ ನಿಮಗೆ ಫಾರ್ಮ್ ಸಿಗಲಿದೆ. https://appointments.uidai.gov.in ವೆಬ್ ಸೈಟ್ ಗೆ ಹೋಗಿ ನೀವು ಫಾರ್ಮ್ ಡೌನ್ಲೋಡ್ ಮಾಡಿಕೊಳ್ಳಬೇಕು. ಫಾರ್ಮ್ ಭರ್ತಿ ಮಾಡಿ, ಅಗತ್ಯವಿರುವ ದಾಖಲೆಗಳನ್ನು ನೀಡಬೇಕಾಗುತ್ತದೆ. ಇದೇ ವೆಬ್ ಸೈಟ್ ನಲ್ಲಿ ಹತ್ತಿರ ಯಾವ ಯಾವ ಆಧಾರ್ ಕಾರ್ಡ್ ಸೆಂಟರ್ ಇದೆ ಎಂಬ ಮಾಹಿತಿ ಸಿಗಲಿದೆ. ಅಲ್ಲಿಗೆ ಹೋಗಿ ಅರ್ಜಿ ಜೊತೆ ದಾಖಲೆ ನೀಡಿ ಆಧಾರ್ ಗೆ ಅರ್ಜಿ ಸಲ್ಲಿಸಬಹುದು.

ಆಧಾರ್ ಕಾರ್ಡ್, ಅಂಚೆ ಕಚೇರಿ ಮೂಲಕ ನಿಮ್ಮ ಮನೆಗೆ ಬರಲಿದೆ. ಒಂದು ವೇಳೆ ಅಂಚೆ ಕಚೇರಿ ಮೂಲಕ ಆಧಾರ್ ಕಾರ್ಡ್ ಮನೆಗೆ ಬರದೆ ಹೋದಲ್ಲಿ ವೆಬ್ ಸೈಟ್ ನಲ್ಲಿರುವ ಆಧಾರ್ ಕಾರ್ಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.