ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ…
*ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ.
*ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ.
*ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ.
*ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ.
*ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ.
*ಪ್ರತಿ ದಿನ ದೇವರ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ.
*ಮನೆಯ ಈಶಾನ್ಯ ದಿಕ್ಕನ್ನು ಸ್ವಚ್ಛಗೊಳಿಸಿ ಸುಂದರವಾಗಿಡಿ. ಇದು ಮನೆಯಲ್ಲಿ ಶುಭ ಕೆಲಸ ನಡೆಯಲು ಕಾರಣವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ