ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ.

* ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ ಸಕ್ಕರೆಯ ತುಣುಕುಗಳು ಸ್ಕ್ರಬ್ನಂತೆ ಸಹಾಯ ಮಾಡುವುದು.ಈ ಮಿಶ್ರಣಕ್ಕೆ ಜೇನು ತುಪ್ಪವನ್ನು ಸೇರಿಸಿ, ಅಗತ್ಯ ಭಾಗಗಳಲ್ಲಿ ಮಾತ್ರ ಹಚ್ಚಿರಿ. 10 ನಿಮಿಷಗಳ ಬಳಿಕ ನೇರವಾಗಿ ಸ್ಕ್ರಬ್ ಮಾಡಿಕೊಳ್ಳಿ ವಾರದಲ್ಲಿ ಮೂರು ಬಾರಿಯಾದರೂ ಇ ರೀತಿ ಸ್ಕ್ರಬ್ ಮಾಡಿಕೊಳ್ಳುವುದರಿಂದ ನಿರೀಕ್ಷಿತ.

* ಎರಡು ಚಮಚ ಅರಿಶಿನ ಪುಡಿ ಮತ್ತು ಸ್ವಲ್ಪ ಕಡಲೆಹಿಟ್ಟನ್ನು ಸೇರಿಸಿ ಬಿಸಿ ನೀರಿನಲ್ಲಿ ಕಲೆಸಿ ಮಿಶ್ರ ಮಾಡಿ. ಮುಖದ ಮೇಲೆ ಲೇಪಿಸಿದ ಈ ಮಿಶ್ರಣವು 70 % ಒಣಗುತ್ತಿದ್ದಂತೆಯೇ ವೃತ್ತಾಕಾರವಾಗಿ ಮಸಾಜ್ ಮಾಡಿಕೊಳ್ಳಿ. ಈ ಮಿಶ್ರಣದ ಬಳಕೆಯು ನಿಮ್ಮ ಅನಗತ್ಯವಾದ ರೋಮದ ಬೆಳವಣಿಗೆಯನ್ನು ತಡೆಯುತ್ತದೆ.

* ಮುನ್ನಾ ದಿನ ನೆನೆಸಿಟ್ಟ ಕಡಲೆ ಬೇಳೆಯನ್ನು ಅರೆದಿಟ್ಟುಕೊಳ್ಳಿ. ಆಲೂಗಡ್ಡೆ ರಸವನ್ನು ಹಿಂಡಿ ತೆಗೆದು ಆ ರಸವನ್ನು ಕೂಡ ಈ ಹಿಟ್ಟಿಗೆ ಬೆರೆಸಿಕೊಳ್ಳಿ. ಇದಕ್ಕೆ ನಾಲ್ಕು ಚಮಚ ಲಿಂಬೆರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ಮುಖ ಹಾಗೂ ಶರೀರದ ಇತರ ಅಗತ್ಯ ಭಾಗಗಳಿಗೆ ಲೇಪಿಸಿ. ಒಣಗಿದ ಬಳಿಕ ಮುಖದ ಪೂರಾ ತಿಕ್ಕಿ ಮಿಶ್ರಣವನ್ನು ಕೆರೆದು ತೆಗೆಯಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…