ಗ್ಯಾಜೆಟ್

ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

498

ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

1 . ಸ್ವಾರ್ಕಿಟ್ (Sworkit):-

ಇದು ಫಿಟ್ನೆಸ್ ಗೆ  ಸಂಬಂಧಿಸಿದ  app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್  ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು  ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ  ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು  ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

2 .ಯಮ್ಮ್ಲಿ (Yummly) :-

ಡಯಟ್ ಗೆ ಸಂಬಂಧಿಸಿದ  app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ  ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು  ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇಲ್ಲಿ ಓದಿ :-ಈ ಅಪಾಯಕಾರಿ ಆಪ್ಸ್ ನಿಮ್ಮ ಮೊಬೈಲ್’ನಲ್ಲಿ ಇವಿಯೇ..?ಕೂಡಲೇ ತೆಗೆಯಿರಿ…

3 .ಗುಡ್ ಮಾರ್ನಿಂಗ್ ಅಲರಾಂ ಕ್ಲಾಕ್:-

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

4 .ಕ್ಲೂ ಪಿರಿಯಡ್ಸ್ ಟ್ರಾಕರ್:-

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ  ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಉಪಯುಕ್ತ ಮಾಹಿತಿ

    ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

  • ಸಿನಿಮಾ

    ಅಂಬಿ ಅಂತಿಮ ದರ್ಶನಕ್ಕೆ ಬಾರದೆ ಮಂಡ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ವಿರುದ್ದ ಮತ್ತೆ ಮಂಡ್ಯದಲ್ಲಿ ಆಕ್ರೋಶ…

    ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…