ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…