ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

ಶೌಚಾಲಯದಲ್ಲಿ ನೀವು ಬಳಸುವ ಬ್ರಶ್ ಆಗಿರಬಹುದು, ಟಾಯ್ಲೆಟ್ ಸೀಟ್ ಆಗಿರಬಹುದು, ಫ್ಲಶ್ ಬಟನ್ ಆಗಿರಬಹುದು ಹೀಗೆ ನಾವು ಯೋಚಿಸಲೂ ಸಾಧ್ಯವಾಗದೇ ಇರುವ ಕಡೆಗಳಲ್ಲಿ ಕೀಟಾಣುಗಳು ಮನೆ ಮಾಡಿಕೊಂಡುಬಿಡುತ್ತವೆ. ನೀವು ವಾರಕ್ಕೊಮ್ಮೆ ಸ್ವಚ್ಛಮಾಡಿದರೂ ಕೆಲವೊಮ್ಮೆ ಪ್ರಮುಖ ಅಂಶಗಳ ಕಡೆಗೂ ಗಮನ ಹರಿಸಬೇಕಾಗುತ್ತದೆ.

ಟಾಯ್ಲೆಟ್ ಬ್ರಶ್:-
ಒಮ್ಮೆ ನೀವು ಬ್ರಶ್ ಬಳಸಿ ಸ್ವಚ್ಛಮಾಡಿದ ನಂತರ ಈ ಬ್ರಶ್ ಅನ್ನು ಬ್ಲೀಚ್‌ನಲ್ಲಿ ರಾತ್ರಿಪೂರ್ತಿ ನೆನೆಸಿಕೊಳ್ಳಿ. ಇದರಿಂದ ನಿಮ್ಮ ಬ್ರಶ್ ಸ್ವಚ್ಛಗೊಳ್ಳುತ್ತದೆ. ಟಾಯ್ಲೆಟ್‌ನ ಹಿಂಭಾಗವನ್ನು ತೊಳೆಯುವುದು ಕಷ್ಟದ ಕೆಲಸವಾಗಿದೆ ವೈಪ್ ಬದಲಿಗೆ ಸ್ಪ್ರೇಯನ್ನು ಬಳಸಿ.

ಸೋಂಕು ನಿವಾರಕ :-
ಸೋಂಕು ನಿವಾರಕವನ್ನು ಸಿಂಪಡಿಸಿ ಮತ್ತು ರಾತ್ರಿಯಲ್ಲಿ ಅದನ್ನು ಹಾಗೆಯೇ ಬಿಟ್ಟುಬಿಡಿ, ಟಾಯ್ಲೆಟ್ ಕಲೆಗಳು ಹಠಮಾರಿಯಾಗಿರುವುದರಿಂದ ನೀವು ಸೋಂಕುನಿವಾರಕವನ್ನು ಅಥವಾ ಶುಚಿಗೊಳಿಸುವ ದ್ರಾವಣದಲ್ಲಿ ಬೆರೆಸಿಕೊಳ್ಳಬಹುದು, ಒಂದು ಕೈಯಲ್ಲಿ ಬ್ರಶ್‌ನ ಒಂದು ತುದಿಯನ್ನು ಹಿಡಿದುಕೊಳ್ಳಿ.

ಟಾಯ್ಲೆಟ್ ಸುತ್ತಲೂ ತೊಳೆಯಿರಿ ಮತ್ತು ಅದನ್ನು ವೈಪ್ ಮಾಡಿ :-
ಟಾಯ್ಲೆಟ್ ರಿಮ್ ಅಡಿಯಲ್ಲಿ ಹೆಚ್ಚು ಕೊಳೆ ಸಂಗ್ರಹವಾಗುತ್ತದೆ, ಮತ್ತು ಸ್ವಚ್ಛಗೊಳಿಸುವುದು ತುಂಬಾ ಕಷ್ಟ. ಈ ಭಾಗದಲ್ಲಿ ಸೋಂಕುನಿವಾರಕವನ್ನು ಬಳಸಿಕೊಂಡು ಸ್ವಚ್ಛಮಾಡಿ. ಈ ರಿಮ್ ಅನ್ನು ನೀವು ಸ್ವಚ್ಛಗೊಳಿಸಿಲ್ಲ ಎಂದಾದಲ್ಲಿ ಆ ಭಾಗ ಸೂಕ್ಷ್ಮ ಜೀವಿಗಳ ಮನೆಯಾಗುತ್ತದೆ.

ಬ್ರಶ್ :-
ನಿಮ್ಮ ರಿಮ್ ಅನ್ನು ಸ್ವಚ್ಛಗೊಳಿಸುವ ಸೂಕ್ತ ಬ್ರಶ್ ಅನ್ನು ಆರಿಸಿಕೊಳ್ಳಿ. ಟಾಯ್ಲೆಟ್ ಸ್ವಚ್ಛಗೊಳಿಸುವಾಗ ಗ್ಲೌಸ್ ಬಳಸುವುದನ್ನು ಮರೆಯಬೇಡಿ. ನಿಮ್ಮ ಟಾಯ್ಲೆಟ್ ಸ್ವಚ್ಛಗೊಳಿಸಲು ನೀವು ಸರಿಯಾದ ಟಾಯ್ಲೆಟ್ ಸ್ವಚ್ಛಕಗಳನ್ನು ಬಳಸಬೇಕು.

ಬಿಳಿ ವಿನೇಗರ್ :-
ನಿಮ್ಮ ಫ್ಲಶ್ ಟ್ಯಾಂಕ್‌ಗೆ ಬಿಳಿ ವಿನೇಗರ್ ಅನ್ನು ಹಾಕಿ ಮತ್ತು ಇದು ಸುವಾಸನೆ ಬೀರುವವರೆಗೆ ಫ್ಲಶ್ ಮಾಡಿ. ನಿಮ್ಮ ಸ್ಯಾನಿಟರಿ ವೇರ್‌ನಲ್ಲಿ ಯಾವುದಾದರೂ ಗಾಢ ನೀರು ಡಿಪಾಸಿಟ್ ಆಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇದೊಂದು ಉತ್ತಮ ಸೋಂಕು ನಿವಾರಕವಾಗಿದ್ದು ಕೊಳೆಯನ್ನು ಶೀಘ್ರದಲ್ಲಿಯೇ ನಿವಾರಿಸುತ್ತದೆ.

ಫ್ಲಶ್ ಟ್ಯಾಂಕ್‌ಗೆ ವಿನೇಗರ್ ಅನ್ನು ಸುರಿಯುವುದು ನಿಮ್ಮ ವಾರಾಂತ್ಯದ ಶೌಚಾಲಯ ಸ್ವಚ್ಛತೆ ಕೆಲಸವನ್ನು ಸುಲಭಗೊಳಿಸುತ್ತದೆ.
ಬೇಕಿಂಗ್ ಸೋಡಾ :-
ಟಾಯ್ಲೆಟ್ ಬೌಲ್‌ಗೆ 3 ಚಮಚದಷ್ಟು ಬೇಕಿಂಗ್ ಸೋಡಾವನ್ನು ರಾತ್ರಿಯೇ ಹಾಕಿ. ರಾತ್ರಿ ಪೂರ್ತಿ ಈ ಮಿಶ್ರಣ ಹೀಗೆಯೇ ಇರಲಿ. ಮರುದಿನ ಬೆಳಗ್ಗೆ, ಟಾಯ್ಲೆಟ್ ಅನ್ನು ಫ್ಲಶ್ ಮಾಡಿ ಬೌಲ್‌ನ ಬದಿಗಳನ್ನು ಸ್ಕ್ರಬ್ ಮಾಡಿ ಮತ್ತು ಬೌಲ್ ಪೂರ್ತಿ ಬೆಳ್ಳಗೆ ಹೊಳೆಯುವವರೆಗೆ ಫ್ಲಶ್ ಮಾಡಿ.

ಲಿಂಬೆ ರಸ ಮತ್ತು ಬೋರಾಕ್ಸ್ :-
ನಿಮ್ಮ ಮನೆಯ ಎಂತಹ ಹಠಮಾರಿ ಕಲೆಯನ್ನು ಹೋಗಲಾಡಿಸಲು ಲಿಂಬೆಯನ್ನು ನಿಮಗೆ ಬಳಸಬಹುದಾಗಿದೆ. ಟಾಯ್ಲೆಟ್ ಬೌಲ್ ಅನ್ನು ಹೊಳೆಯುವಂತೆ ಮಾಡಲು, ಬೌಲ್‌ಗೆ ಒಂದು ಕಪ್‌ನಷ್ಟು ಬೋರಾಕ್ಸ್ ಅನ್ನು ಹಾಕಿ.

ಬೋರಾಕ್ಸ್‌ಗೆ 2 ಲಿಂಬೆ ರಸಗಳನ್ನು ಹಿಂಡಿ. ಚೆನ್ನಾಗಿ ಮಿಶ್ರ ಮಾಡಿಕೊಂಡು ದಪ್ಪನೆಯ ಪೇಸ್ಟ್ ತಯಾರಿಸಿಕೊಳ್ಳಿ. ಒಳಭಾಗವನ್ನು ಚೆನ್ನಾಗಿ ಫ್ಲಶ್ ಮಾಡಿ. ಸ್ಪಾಂಜ್ ಬಳಸಿ ಈ ಪೇಸ್ಟ್ ಅನ್ನು ಒಳಭಾಗಕ್ಕೆ ಸವರಿ.
ಸರಿಯಾಗಿ ಫ್ಲಶ್ ಮಾಡಿ :-
ನಿಮ್ಮ ಟಾಯ್ಲೆಟ್ ಅಥವಾ ಶೌಚಾಲಯವನ್ನು ನೀಟಾಗಿ ಇರಿಸಬೇಕು ಎಂದಾದಲ್ಲಿ ಸರಿಯಾಗಿ ಫ್ಲಶ್ ಮಾಡುವುದು ಅತ್ಯವಶ್ಯಕ. ನೀಟಾಗಿ ಫ್ಲಶ್ ಮಾಡುವುದರ ಜೊತೆಗೆ ಫ್ಲಶ್ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಮನದಟ್ಟು ಮಾಡಿಕೊಳ್ಳಿ.

ನೀವು ಫ್ಲಶ್ ಮಾಡಿದಂತೆಲ್ಲಾ ಶೌಚಾಲಯವು ಸಣ್ಣ ಕಣಗಳನ್ನು ಸಿಂಪಡಿಸುವ ಅಭ್ಯಾಸವನ್ನು ಹೊಂದಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…