ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.

ಮಜ್ಜಿಗೆ ಉತ್ತಮ ಜೀರ್ಣಕಾರಿ ದ್ರವ ಪದಾರ್ಥ. ಮನೆಯಲ್ಲಿ ಹಬ್ಬಹರಿದಿನಗಳ ಸಂದರ್ಭದಲ್ಲಿ, ಯಾವುದೋ ಸಮಾರಂಭಕ್ಕೆ ಹೋಗಿ ಊಟ ಮಾಡಿ ಹೊಟ್ಟೆ ಭಾರವೆನಿಸುತ್ತಿದ್ದರೆ ಮಜ್ಜಿಗೆಗೆ ಉಪ್ಪು ಸೇರಿಸಿ ಕುಡಿದರೆ ತಿಂದ ಆಹಾರ ಜೀರ್ಣವಾಗುತ್ತದೆ. ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಹಾಕಿದರೆ ಇನ್ನಷ್ಟು ರುಚಿ ಕೊಡುತ್ತದೆ.

ಅದೆಷ್ಟೋ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲೇ ತಯಾರಿಸುವ ಪದಾರ್ಥಗಳು ಪರಿಣಾಮಕಾರಿಯಾಗಿರುತ್ತವೆ. ಆದರೆ, ಅವುಗಳ ನಿಜವಾದ ಉಪಯೋಗ ನಮಗೆ ತಿಳಿದಿರುವುದಿಲ್ಲ. ಅಂತಹವುಗಳಲ್ಲಿ ಮಜ್ಜಿಗೆಯೂ ಒಂದು. ಹಾಲಿನ ಉಪ ಉತ್ಪನ್ನವಾದ ಮಜ್ಜಿಗೆ ನಿಜವಾಗಿಯೂ ಆರೋಗ್ಯವರ್ಧಕ ಮಜ್ಜಿಗೆಯನ್ನು ನಿತ್ಯ ಇದನ್ನು ಸೇವಿಸುವುದರಿಂದ ಹಲವು ಅನುಕೂಲಗಳಿವೆ. ಅವುಗಳಲ್ಲಿ ಮುಖ್ಯವಾದವುಗಳನ್ನು ಇಲ್ಲಿ ವಿವರಿಸಲಾಗಿದೆ.

ಕ್ಯಾನ್ಸರ್ ತಡೆ, ಕೊಲೆಸ್ಟ್ರಾಲ್ ಕಡಿಮೆ ಹಾಗೂ ರಕ್ತದೊತ್ತಡ ನಿಯಂತ್ರಿಸಲು ಮಜ್ಜಿಗೆ ರಾಮಬಾಣವಾಗಿದೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…