ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ. ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.
ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:

ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.
ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-

ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.
ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :

ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.
ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:

ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….