ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್ಫೋನ್ ಮೇಲೆ ಆಫರ್ ಲಭ್ಯವಿದೆ.
ನೋಕಿಯಾ 6 ಮತ್ತು ನೋಕಿಯಾ 8:-
ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.
ಆಫರ್ ಗಳು:-
ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.
ಪ್ರೈಮ್ ಸದಸ್ಯರಲ್ಲದವರಿಗೆ:-
ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.
ನೋಕಿಯಾ 8 ಸ್ಮಾರ್ಟ್ಫೋನ್:-
ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ
ನೋಕಿಯಾ 6 ಸ್ಮಾರ್ಟ್ಫೋನ್:-
ಸ್ಮಾರ್ಟ್ಫೋನ್ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…