ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ.
ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ.
ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ ಮಾಡ್ತಾರೆ ಗೊತ್ತಾ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.