ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು. ಆದರೆ ಕ್ಷಿಪಣಿ ಪ್ರಯೋಗ ವಿಫಲದಿಂದ ದೃತಿಗೆಡದ ನಮ್ಮ ಡಿಆರ್ ಡಿಒ ವಿಜ್ಞಾನಿಗಳು ಮತ್ತೆ ಕ್ಷಿಪಣಿಯನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸಿದ್ದರು. ಇದೀಗ ವಿಜ್ಞಾನಿಗಳ ವ?ಗಳ ಶ್ರಮ ಫಲಿಸಿದ್ದು, ಅಂತಿಮವಾಗಿ ನಿರ್ಭಯ್ ಕ್ಷಿಪಣಿ ಯಶಸ್ಸು ಸಾಧಿಸಿದೆ.
ಕೆಳಮಟ್ಟದಲ್ಲಿ ಹಾರುತ್ತಾ ನಿರಂತರ ನಿರ್ದೇಶನ ಪಡೆಯುವ ಕ್ಷಿಪಣಿ ನಿರ್ಭಯ್ ಕ್ಷಿಪಣಿಯು ಸುಮಾರು 750 ರಿಂದ 1000 ಕಿ.ಮೀ. ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. ಕ್ಷಿಪಣಿ ಮಾದರಿಯನ್ನು ನೋಡಿದ್ದ ತಜ್ಞರು ಇದನ್ನು ಆರಂಭದಲ್ಲಿ ಅಮೆರಿಕದ ಅತ್ಯಂತ ಶಕ್ತಿಶಾಲಿ ಟೊಮ್ಹಾಕ್ ಕ್ಷಿಪಣಿಗೆ ಹೋಲಿಕೆ ಮಾಡಿದ್ದರು. ಎರಡು ಹಂತಗಳ ಈ ಕ್ಷಿಪಣಿ 6 ಮೀಟರ್ ಉದ್ದ, 0.52 ಮೀ. ಸುತ್ತಳತೆ, 2.7 ಮೀಟರ್ ರೆಕ್ಕೆಗಳ ವಿಸ್ತೀರ್ಣದೊಂದಿಗೆ ಒಟ್ಟು 1.500 ಕೆಜಿ ತೂಕ ಹೊಂದಿದೆ. ಈ ಕ್ಷಿಪಣಿಯನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಮೆಂಟ್ (ಎಡಿಇ) ವಿನ್ಯಾಸಗೊಳಿಸಿದ್ದು, ಬಳಿಕ ಈ ಕ್ಷಿಪಣಿಯನ್ನು ಡಿಆರ್‌ಡಿಒದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿತ್ತು.
ಇನ್ನು ಕಳೆದ 2016 ರ ಡಿಸೆಂಬರ್ 20ರಂದು ನಡೆದಿದ್ದ ನಾಲ್ಕನೇ ಪರೀಕ್ಷೆಯಲ್ಲೂ ಕ್ಷಿಪಣಿ ವಿಫಲಾವಾಗಿತ್ತು. ಅಂದು ಉಡಾವಣೆಯಾದ ಎರಡೇ ನಿಮಿ?ದಲ್ಲಿ ಕ್ಷಿಪಣಿ ಗುರಿ ತಪ್ಪಿತ್ತು. ಹೀಗಾಗಿ ಕ್ಷಿಪಣಿಯನ್ನು ಮಾರ್ಗ ಮಧ್ಯೆಯೇ ನಾಶಪಡಿಸಿ ಅದು ಬಂಗಾಳಕೊಲ್ಲಿಯಲ್ಲಿ ಬೀಳುವಂತೆ ಮಾಡಲಾಯಿತು. ಇದೀಗ ಅಂತಿಮವಾಗಿ ನಿರ್ಭಯ್ ಕ್ಷಿಪಣಿ ತನ್ನ ಐದನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಸಂಶೋಧಕ ತಂಡದಲ್ಲಿದ್ದ ವಿಜ್ಞಾನಿಗಳಲ್ಲಿ ಹ? ಮೂಡಿಸಿದೆ.
ನಿರ್ಭಯ್ : ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾದ ಕ್ಷಿಪಣಿ! ದೇಶೀಯವಾಗಿ ಅಭಿವೃದ್ಧಿಪಡಿಸಿದ ದೇಶದ ಪ್ರ ಥ ವು ಬ ಸೂಪರ್ ಸಾನಿಕ್ ಕ್ರೂಸರ್ ಕ್ಷಿಪಣಿ ನಿರ್ಭಯ್ ಕೊನೆಗೂ ತನ್ನ ಸೋಲಿನ
ಸರಪಳಿಯನ್ನು ಕಳಚಿಕೊಂಡಿದ್ದು, ಮಂಗಳವಾರ ನಡೆದ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.
ಒಡಿಶಾದ ಬಾಲಸೋರ್ ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನ ಮೂರನೇ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಲಾಂಚರ್ವು ಉಡಾವಣೆ ದಟ್ಟಹೊಗೆಯನ್ನು ಉಗುಳುತ್ತ ರಭಸವ ಗಿ ಗುರಿಯತ್ತ ನು ಗ್ಗಿದ ಕ್ಷಿಪಣಿ, ಪೂರ್ವ ನಿಯೋಜಿತ ಗುರಿಗೆ ಕರಾರುವಕ್ಕಾಗಿ ತಲುಪುವ ಮೂಲಕ ಯಶಸ್ವಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.