Cinema

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

113

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ.

‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದರೂ,

ಚಿತ್ರೀಕರಣ ಆರಂಭವಾಗಿರಲಿಲ್ಲ. ‘ಯುವರತ್ನ’ ಚಿತ್ರೀಕರಣ ಮುಗಿಯುತ್ತಿದ್ದಂತೆ ‘ಜೇಮ್ಸ್’ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

    ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ದೇಶ-ವಿದೇಶ

    “ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

    ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ