ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.
ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ ಆ ಪಾನಿ ಪುರಿಯನ್ನ ಯಾವ ನೀರು ಬಳಸಿ ಮಾಡಿರುತ್ತಾರೆ ಎಂದು ಒಂದು ನಿಮಿಷವೂ ಯೋಚಿಸುವುದಿಲ್ಲ. ಬಾಯಿ ಚಪಲಕ್ಕೆ ತಿಂದು ಬಿಡುತ್ತೇವೆ, ಆದರೆ ಇನ್ನು ಮುಂದೆ ನೀವು ಮನೆಯಲ್ಲೇ ಎಷ್ಟು ಬೇಕೋ ಅಷ್ಟು ಪಾನಿಪುರಿ ಮಾಡಿಕೊಂಡು ತಿನ್ನಬಹುದು. ಅದಕ್ಕಾಗಿ ನೀವು ಕಷ್ಟಪಡಬೇಕಾಗಿಯೂ ಇಲ್ಲ. ಏಕೆಂದರೆ ಪಾನಿ ಪುರಿ ಮಾಡುವ ಮಿಷನ್ ಬಂದಿದೆ.
ಹೌದು ಪಾನಿಪುರಿ ತಯಾರಿಸುವ ಮಷಿನ್ ಬಂದಿದೆ. ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಪಾನಿಪುರಿ ತಯಾರಿಸೋ ಯಂತ್ರವನ್ನು ಸಿದ್ಧಪಡಿಸಿದ್ದಾರೆ. ಇದಕ್ಕಾಗಿ ರಾಷ್ಟ್ರಮಟ್ಟದ ಪ್ರಶಸ್ತಿಯನ್ನೂ ಗೆದ್ದಿದ್ದಾರೆ. ಸಾಹಸ್ ಗೆಂಬಲಿ, ಸುನಂದಾ ಸೋಮು, ನೇಹಾ ಶ್ರೀವಾಸ್ತವ ಹಾಗೂ ಕರಿಷ್ಮಾ ಅಗರ್ವಾಲ್ ಜೊತೆಯಾಗಿ ಈ ಪ್ರಾಜೆಕ್ಟ್ ಮಾಡಿದ್ದಾರೆ.
ಪಾನಿಪುರಿ ಭಾರತದ ಅತ್ಯಂತ ಜನಪ್ರಿಯ ಸ್ನಾಕ್ಸ್ ಗಳಲ್ಲೊಂದು. ಹಾಗಾಗಿ ಇದನ್ನು ಇನ್ನಷ್ಟು ಹೈಜೆನಿಕ್ ಮಾಡಬೇಕು ಅನ್ನೋ ಆಲೋಚನೆ ವಿದ್ಯಾರ್ಥಿಗಳಿಗೆ ಬಂದಿತ್ತು. ವಿದೇಶದಲ್ಲಿ ಓದ್ತಾ ಇರೋ ವಿದ್ಯಾರ್ಥಿಗಳು ಕೂಡ ಈ ಯಂತ್ರದ ಸಹಾಯದಿಂದ ಆಸೆಯಾದಾಗ್ಲೆಲ್ಲ ಪಾನಿಪುರಿ ತಿನ್ನಬಹುದು ಅನ್ನೋದು ಇವರ ಅಭಿಪ್ರಾಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‌ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…