ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ಆದ್ರೆ ಶಾಕಿಂಗ್ ನ್ಯೂಸ್ ಏನಂದ್ರೆ,ಮಹಿಳೆಯರು ಒಂದು ಬಾರಿ ಸಿಗರೇಟ್ ಸೇದುವ ಚಟಕ್ಕೆ ಬಿದ್ರೆ, ಬಿಡುವುದು ತುಂಬಾ ಕಷ್ಟವಂತೆ.ಹೌದು, ಅಧ್ಯಯನ ವರದಿಯೊಂದರ ಪ್ರಕಾರ, ಪುರುಷರಿಗಿಂತ ಮಹಿಳೆಯರಿಗೆ ಧೂಮಪಾನ ತ್ಯಜಿಸುವುದು ಸವಾಲಿನ ಸಂಗತಿಯಂತೆ.
ಯಾವುದೇ ವ್ಯಕ್ತಿ ಧೂಮಪಾನ ಮಾಡಿದರೆ ತಂಬಾಕು ಹಾಗೂ ನಿಕೋಟಿನ್ ನೇರವಾಗಿ ಶ್ವಾಸಕೋಶಕ್ಕೆ ಸೇರುತ್ತದೆ. ಆದರೆ ಸ್ಕಿನ್ ಪ್ಯಾಚಸ್ ನಿಂದಾಗಿ ಹಾಗೂ ತಂಬಾಕು ಜಗಿಯುವುದರಿಂದ ನಿಕೋಟಿನ್ ಚರ್ಮ ಹಾಗೂ ಜೀರ್ಣವ್ಯವಸ್ಥೆಯೊಳಗೂ ಸೇರುತ್ತದೆ. ತಂಬಾಕು, ನಿಕೋಟಿನ್ ನ್ನು ಇಲಿಗಳ ಮೇಲೆ ಪ್ರಯೋಗ ಮಾಡಲಾಗಿದ್ದು, ಗಂಡು ಹಾಗೂ ಹೆಣ್ಣು ಇಲಿಗಳ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಿದೆ.
ನರಮಂಡಲಕ್ಕೆ ಸಂಬಂಧಿಸಿರುವ ಕಾಂಪೌಂಡ್ ಗಳ ಪ್ರಮಾಣ, ಬ್ಯಾಕ್ಟೀರಿಯಾ ಜೀನ್ಗಳು ಗಂಡು ಹಾಗೂ ಹೆಣ್ಣು ಇಲಿಗಳಲ್ಲಿ ಭಿನ್ನವಾಗಿದ್ದು, ಹೆಣ್ಣಿನಲ್ಲಿ ಧೂಮಪಾನ ವ್ಯಸನಕ್ಕೀಡಾಗುವ ಅಂಷಗಳು ಹೆಚ್ಚು ಕಂಡುಬಂದಿದ್ದು, ಗಂಡಿನಲ್ಲಿ ಕಡಿಮೆ ಪ್ರಮಾಣ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಧೂಮಪಾನ ತ್ಯಜಿಸುವುದು ಪುರುಷರಿಗಿಂತ, ಮಹಿಳೆಯರಿಗೆ ಕಷ್ಟ ಎಂದು ಸಂಶೋಧಕರು ವಿಶ್ಲೇಷಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…