ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ.
ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..!
ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ ಮಾತ್ರ ಆಗ್ತಿಲ್ಲ, ಹೀಗಾಗಿ ಉತ್ತರ ಭಾರತದಲ್ಲಿ ಜಾರಿಗೆ ಬಂದಿರೋ ಕಾನೂನನ್ನು ಬೆಂಗಳೂರಲ್ಲೂ ಜಾರಿಗೆ ತರಲು ಪೊಲೀಸರು ಮುಂದಾಗಿದ್ದಾರೆ.
ಹೆಲ್ಮೆಟ್ ಇದ್ದರೆ ಮಾತ್ರ ಬಂಕ್ಗಳಲ್ಲಿ ಪೆಟ್ರೊಲ್..!
ಉತ್ತರ ಭಾರತದ ಹಲವೆಡೆ ಹೆಲ್ಮೆಟ್ ಇಲ್ಲದಿದ್ರೆ ಬಂಕ್ಗಳಲ್ಲಿ ಪೆಟ್ರೋಲ್ ಹಾಕೋದಿಲ್ಲ, ಬೆಂಗಳೂರಲ್ಲೂ ಸದ್ಯದಲ್ಲೇ ಈ ನಿಯಮ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.
ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಚರ್ಚಿಸಿ ಮೊದಲಿಗೆ ಬೆಂಗಳೂರಲ್ಲಿ ಬಳಿಕ ರಾಜ್ಯಾದ್ಯಂತ ಜಾರಿಗೆ ತರೋದಾಗಿ ನಗರ ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…