ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ.
ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು ಮಂದಿ, ಮಧುಬನಿಯಲ್ಲಿ ಎರಡು ಮಂದಿ ಜೀವ ಕಳೆದುಕೊಂಡಿದ್ದಾರೆ.
ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ,
ಕಿಶನ್ಗಂಜ್ನಲ್ಲಿ ನಾಲ್ಕು ಮಂದಿ, ಮಧುಬನಿಯಲ್ಲಿ ಎರಡು ಮಂದಿ ಜೀವ ಕಳೆದುಕೊಂಡಿದ್ದಾರೆ.ಉತ್ತರ ಬಿಹಾರದ 12 ಜಿಲ್ಲೆಗಳು ಪ್ರವಾಹಕ್ಕೊಳಗಾಗಿದೆ. ಸಾಕಷ್ಟು ರಸ್ತೆಗಳು ಬಿರುಕುಬಿಟ್ಟಿವೆ, ಮರಗಳು ಧರೆಗುರುಳಿವೆ, ರಸ್ತೆಯೆಲ್ಲಾ ಚರಂಡಿಯಾಗಿ ಪರಿವರ್ತನೆಗೊಂಡಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.