ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು ದೂರು ನೀಡಿದ್ದಾರೆ. ಮಹಿಳೆ ತನ್ನ ದೂರಿನಲ್ಲಿ, “ವಿನೋದ್ ಹಲವು ಬಾರಿ ಫ್ಲೈಯಿಂಗ್ ಕಿಸ್ ಮಾಡಿ ಅಶ್ಲೀಲ ಸನ್ನೆ ಮಾಡುವ ಮೂಲಕ ನನಗೆ ಕಿರುಕುಳ ನೀಡುತ್ತಿದ್ದಾನೆ” ಎಂದು ಉಲ್ಲೇಖಿಸಿದ್ದರು.

ಆರೋಪಿ ವಿನೋದ್ ಟಾಪ್ ಫ್ಲೋರ್ ಫ್ಲಾಟ್ನಲ್ಲಿ ವಾಸಿಸುತ್ತಾನೆ. ಅಲ್ಲದೆ ಆತ ನನ್ನನ್ನು ನೋಡಿ ಅಶ್ಲೀಲವಾಗಿ ಸನ್ನೆ ಮಾಡುತ್ತಾನೆ. ಕೆಲವು ಬಾರಿ ಅಶ್ಲೀಲವಾಗಿ ಕಮೆಂಟ್ ಕೂಡ ಮಾಡುತ್ತಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.ಮಹಿಳೆ ವಿರುದ್ಧ ದೂರು ದಾಖಲಿಸುತ್ತಿದ್ದಂತೆ, ಆರೋಪಿ ವಿನೋದ್ ಕೂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಪತಿ – ಪತ್ನಿ ಇಬ್ಬರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವಿನೋದ್ ಆರೋಪಿಸಿದ್ದಾನೆ. ಆದರೆ ಪೊಲೀಸರಿಗೆ ದಂಪತಿ, ವಿನೋದ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಿ ಸಿಗಲಿಲ್ಲ.ಸದ್ಯ ಮೋಹಾಲಿ ನ್ಯಾಯಾಲಯ ಆರೋಪಿ ವಿನೋದ್ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…