ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ.
ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ.
ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ ಮಲಗುವ ಸಂಗಾತಿಗೆ ಎಂದೂ ತಲೆನೋವು ಕಾಡುವುದಿಲ್ಲವಂತೆ.
ಮನಸ್ಸು ಕಿರಿಕಿರಿ ಅನುಭವಿಸುತ್ತಿದ್ದರೆ ತಬ್ಬಿ ಮಲಗಿ ಎನ್ನುತ್ತಾರೆ ತಜ್ಞರು. ತಬ್ಬಿ ಮಲಗಿದ್ರೆ ಕಿರಿಕಿರಿ ಕಡಿಮೆಯಾಗುತ್ತದೆಯಂತೆ. ಒತ್ತಡ ಕಡಿಮೆಯಾಗುವ ಜೊತೆಗೆ ದುಃಸ್ವಪ್ನ ಬೀಳುವುದಿಲ್ಲ.
ಉತ್ತಮ ನಿದ್ರೆಗೆ ಇದು ಸಹಕಾರಿ. ರಾತ್ರಿ ತಬ್ಬಿ ಮಲಗುವವರ ಆಲೋಚನಾ ಸಾಮರ್ಥ್ಯ ಸುಧಾರಿಸುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.