ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.

ಈಗಾಗ್ಲೆ ಬಿಗ್ ಬಾಸ್’ನಿಂದ ಹೊರಬಿದ್ದಿರುವ ಕೆಲವು ಸ್ಪರ್ಧಗಳು ಒಂದೆಡೆ ಸೇರಿದ್ದು,ಫೈನಲ್ ಎಪಿಸೋಡ್ ಗೆ ಮನರಂಜನೆ ಕಾರ್ಯಕ್ರಮ ಶುರು ಮಾಡಿಕೊಂಡಿರುವುದಾಗಿ ಸುದ್ದಿ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿಕೊಂಡಿದ್ದು, ಆಶಿತಾ ಹೊರ ಬಂದ ಸ್ಪರ್ಧಿಗಳ ಜತೆ ಪಾರ್ಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.ಫೈನಲ್ ಗೆ ತಯಾರಿ ಶುರುವಾಗಿದೆ ಎಂದೂ ಹಿಂಟ್ ಕೂಡ ಕೊಟ್ಟಿದ್ದಾರೆ. ಅಂತೂ ಫೈನಲ್ ಎಪಿಸೋಡ್ ನಲ್ಲಿ ಇವರೆಲ್ಲರ ಮನರಂಜನೆ ಕಾರ್ಯಕ್ರಮ ಪಕ್ಕಾ ಅಂತ ಆಗಿದೆ.

ಬಿಗ್ಬಾಸ್ ಸೀಸನ್ 5ರ ಪೈನಲ್ ಹಂತ ತಲುಪಿದ್ದು, ಇದೇ ಶನಿವಾರ- ಭಾನುವಾರ ಪೈನಲ್ ಸಂಚಿಕೆ ನಡೆಯಲಿದೆ.ಬಿಗ್ ಬಾಸ್ ಪ್ರಸಾರದ 20 ನಿಮಿಷಕ್ಕೆ ಮೊದಲೇ ಬಿಗ್ಬಾಸ್ ಫಲಿತಾಂಶವನ್ನು ಚಿತ್ರೀಕರಣ ಮಾಡಲಿದೆ ಎಂದು ಹೇಳಲಾಗುುತ್ತಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರೇಕ್ಷಕರ ಸ್ಥಾನವನ್ನು ಜ್ಯೂನಿಯರ್ ಕಲಾವಿದರು ತುಂಬಲಿದ್ದಾರೆ. ಮೊಬೈಲ್, ಕ್ಯಾಮೆರಾ ಸೇರಿ ಕೆಲ ವಸ್ತುಗಳನ್ನು ತರದಂತೆ ಆ ಕಲಾವಿದರಿಗೆ ಈಗಾಗಲೇ ಸೂಚಿಸಲಾಗಿದೆ. ಬಿಗ್ಬಾಸ್ ಸ್ಪರ್ಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕೂಡ ಫಿನಾಲೆಯಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ.

ಸೀಸನ್ 3 ಹೊರತುಪಡಿಸಿ ಉಳಿದೆಲ್ಲ ಸೀಸನ್ಗಳಲ್ಲಿ ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಪ್ರೇಕ್ಷಕರ ಮಧ್ಯೆ ನಾವು ಫಿನಾಲೆ ಮಾಡಲ್ಲ. ಯಾಕೆಂದರೆ, ಚಿತ್ರೀಕರಣಕ್ಕೂ ಮತ್ತು ಪ್ರಸಾರಕ್ಕೂ ಒಂದಷ್ಟು ಅಂತರ ಇದ್ದೇ ಇರುತ್ತದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.