ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ.

ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ.

ಆ ಬಳಿಕ ಅಣ್ಣಾಮಲೈ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದ್ದು, ಡಿಎಂಕೆ ಪಕ್ಷದಿಂದ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…