ಮನರಂಜನೆ

ಬಿಗ್ ಬಾಸ್ 5 ಸಂಚಿಕೆಯ ಎಲ್ಲಾ ಸ್ಪರ್ಧಿಗಳು ವಾರಕ್ಕೆ ಗಳಿಸುತ್ತಿದ್ದ ಸಂಭಾವನೆ ಎಷ್ಟು ಗೊತ್ತಾ..?ಯಾರಿಗೆ ಹೆಚ್ಚು, ಯಾರಿಗೆ ಅತೀ ಕಡಿಮೆ..ತಿಳಿಯಲು ಇದನ್ನು ಓದಿ…

348

‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಚಂದನ್ ಶೆಟ್ಟಿ, ದಿವಾಕರ್ ಮತ್ತು ಜಯರಾಂ ಕಾರ್ತಿಕ್ ಟಾಪ್ 3ಯಲ್ಲಿದ್ದರು. ಗ್ರಾಂಡ್ ಪಿನಾಲೆಯಲ್ಲಿ ಗೆದ್ದ ಚಂದನ್ ಶೆಟ್ಟಿ ಟ್ರೋಪಿಯೊಂದಿಗೆ 50 ಲಕ್ಷದ ಹಣವನ್ನು ತಮ್ಮ ದಾಗಿಸಿಕೊಂದಿದ್ದಾರೆ.ಇವರ ಜೊತೆಗೆ ರನ್ನರ್ ಆಪ್ ಆದ ಕಾಮನ್ ಮ್ಯಾನ್ ದಿವಾಕರ್ ಟ್ರೋಪಿಯೊಂದಿಗೆ 1 ಲಕ್ಷದ ಹಣವನ್ನು ತಮ್ಮದಾಗಿಸಿಕೊಂಡರು.ಹಾಗೂ ಜಯರಾಂ ಕಾರ್ತಿಕ್ ಕೂಡ 2ಲಕ್ಷದ ವರೆಗೆ ಹಣವನ್ನು ತಮ್ಮದಾಗಿಸಿಕೊಂಡರು.

ಇದನ್ನು ಓದಿ:-ಮನೆಗೆ ವಾಪಸ್ ಹೋದ ದಿವಾಕರ್’ಗೆ ಪತ್ನಿಯಿಂದ ಶಾಕಿಂಗ್ ನ್ಯೂಸ್..!

 

ಹಾಗಾದ್ರೆ ಎಲಿಮನೇಟ ಆಗಿ ಮನೆಯಿಂದ ಹೊರ ಬಂದವರಿಗೆ ಏನೂ ಸಿಗಲೇ ಇಲ್ವಾ..!ಇದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಕೂಡ ನಡೆದಿದೆ.ಆದ್ರೆ ಇಲ್ಲಿ ಗೊತ್ತಿಲ್ಲದ ವಿಚಾರ ಏನಂದ್ರೆ, ಬಿಗ್ ಬಾಸ್ ಮನೆಯಲ್ಲಿದ್ದ ಪ್ರತಿಯೊಬ್ಬ ಕಾಮಾನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳು ಕೂಡ ವಾರಕ್ಕೆ ಸಂಭಾವನೆ ಪಡೆಯುತ್ತಿದ್ದರು.

ಬಿಗ್ ಬಾಸ್ 5 ಸಂಚಿಕೆಯ ಸ್ಪರ್ದಿಗಳು ಗಳಿಸಿದ ವಾರದ ಸಂಭಾವನೆ ಎಷ್ಟು ಗೊತ್ತಾ ???

ಸಿಹಿ ಕಹಿ ಚಂದ್ರು 2 ಲಕ್ಷ ರೂ

ತೇಜಸ್ವಿನಿ 78,500 ರೂ

ಚಂದನ್ ಶೆಟ್ಟಿ 1 ಲಕ್ಷದ 43 ರೂ ಸಾವಿರ

ರಿಯಾಜ್ ಪಾಷಾ 7500ರೂ

ದಯಾಲ್ 8.5 ಲಕ್ಷರೂ (10 ವಾರಕ್ಕೆ)

ಅನುಪಮಾ ಗೌಡ 4 ಲಕ್ಷ ರೂ +1 ಲಕ್ಷ ರೂ ವಾರಕ್ಕೆ

ಸುಮಾ 85೦೦೦ ಸಾವಿರ ರೂ ವಾರಕ್ಕೆ

ಜಯರಾಂ ಕಾರ್ತಿಕ್ 5 ಲಕ್ಷ ವಾರಕ್ಕೆ

ಜಗನ್ 1.43 ಲಕ್ಷ ವಾರಕ್ಕೆ

ಜಯಶ್ರೀನಿವಾಸನ್ 96೦೦೦ ಸಾವಿರ ರೂ ವಾರಕ್ಕೆ

ಆಶಿತಾ 70೦೦೦ ಸಾವಿರ ರೂ ವಾರಕ್ಕೆ

ಶ್ರುತಿ 5 ಲಕ್ಷ +95೦೦೦ ಸಾವಿರ ರೂ ವಾರಕ್ಕೆ

ಸಮೀರ್ ಆಚಾರ್ಯ 55೦೦೦ ಸಾವರ ರೂ ವಾರಕ್ಕೆ ( ಕಾಮನ್ ಮ್ಯಾನ್)

ದಿವಾಕರ್ 20೦೦೦ ರೂ ವಾರಕ್ಕೆ ( ಕಾಮನ್ ಮ್ಯಾನ್)

ನಿವೇದಿತಾ ಗೌಡ 7೦೦೦ ರೂ ವಾರಕ್ಕೆ

ಮೇಘ 7೦೦೦ ರೂ ವಾರಕ್ಕೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಸುದ್ದಿ

    ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

    ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…

  • ಸಿನಿಮಾ

    ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

    ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…