ಸುದ್ದಿ

ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ…ಕಾರಣ?

48

ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಅತೃಪ್ತಗೊಂಡಿರುವ ಶಾಸಕರ ಮನವೊಲಿಸುವ ನಿರಂತರ ಪ್ರಯತ್ನಗಳು ಫಲ ಕೊಟ್ಟಿಲ್ಲ. ಮೈತ್ರಿ ಸರ್ಕಾರದ ಎಲ್ಲ ಸಚಿವರ ರಾಜೀನಾಮೆ ಕೊಡಿಸಿ ಸಂಪುಟ ಪುನಾರಚನೆ ಮಾಡುವುದಾಗಿ ಘೊಷಿಸಲಾಗಿದೆ. ಪುನಾರಚನೆ ಸಂದರ್ಭದಲ್ಲಿ ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದರೂ ಯಾರೂ ಕೂಡ ಮಣಿಯುತ್ತಿಲ್ಲ.ಬದಲಾಗಿ ಸಚಿವರಾಗಿದ್ದವರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿದ್ದಾರೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ಪರಿಸ್ಥಿತಿ ಕೈ ಮೀರುತ್ತಿರುವ ಸಂದರ್ಭದಲ್ಲೇ ಪರ್ಯಾಯ ಮಾರ್ಗದತ್ತ ಜೆಡಿಎಸ್ ನಾಯಕರು ಗಮನ ಹರಿಸಿದ್ದಾರೆ.

ಒಂದೆಡೆ ಅತೃಪ್ತ ಶಾಸಕರನ್ನು ಮನವೊಲಿಸುವ ಪ್ರಯತ್ನಗಳನ್ನು ಮೇಲ್ನೋಟಕ್ಕೆ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎನಿಸಿದರೂ ಪರೋಕ್ಷವಾಗಿ ಶಾಸಕರ ರಾಜೀನಾಮೆಗೆ ಆ ಪಕ್ಷದ ನಾಯಕರೇ ಕಾರಣ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ.

ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್‍ನೊಂದಿಗಿನ ಮೈತ್ರಿಯನ್ನು ಮುಂದುವರಿಸಿದ್ದೇ ಆದರೆ ಜೆಡಿಎಸ್ ಪಕ್ಷ ಭವಿಷ್ಯದಲ್ಲಿ ಗಂಡಾಂತರ ಎದುರಿಸಬೇಕಾಗುತ್ತದೆ. ಪಕ್ಷವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ಸಂದರ್ಭದಲ್ಲಿ ಚುನಾವಣೆಗೆ ಹೋದರೂ ನಿರೀಕ್ಷಿತ ಲಾಭ ದೊರೆಯುವುದಿಲ್ಲ. ಹಾಗಾಗಿ ಬಿಜೆಪಿಗೆ ಬೇಷರತ್ ಬೆಂಬಲ ಕೊಡುವುದೇ ಸೂಕ್ತ ಎಂಬ ನಿರ್ಧಾರಕ್ಕೂ ಬಂದಿದ್ದಾರೆ ಎನ್ನಲಾಗಿದೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪುತ್ರರೊಬ್ಬರು ದೆಹಲಿಯ ಬಿಜೆಪಿ ನಾಯಕರೊಂದಿಗೆ ತಡರಾತ್ರಿ ಸಮಾಲೋಚನೆ ನಡೆಸಿ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಬೇಷರತ್ ಬೆಂಬಲ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಬಿಜೆಪಿಯಿಂದ ಈ ಬಗ್ಗೆ ಖಚಿತ ಭರವಸೆ ಸಿಕ್ಕಿರುವ ಮಾಹಿತಿ ಲಭ್ಯವಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ರೆ ನೀವ್ ಶಾಕ್ ಆಗ್ತೀರಾ..!ನೋಡಲು ಇಲ್ಲಿ ಕ್ಲಿಕ್ ಮಾಡಿ…

    wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…