ಜ್ಯೋತಿಷ್ಯ

ಬುಧವಾರದ ನಿಮ್ಮ ರಾಶಿ ಭವಿಷ್ಯ ನೋಡಿ ತಿಳಿಯಿರಿ..

187

ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.

ವೃಷಭ:-

ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.

ಮಿಥುನ:

ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ

ಕಟಕ :-

ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.

 ಸಿಂಹ:

ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.

ಕನ್ಯಾ :-

ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.

ತುಲಾ:

ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.

ವೃಶ್ಚಿಕ :-

ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.

ಧನಸ್ಸು:

ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.

ಮಕರ :-

ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.

ಕುಂಭ:-

ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ  ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.

ಮೀನ:-

ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೋರಲಾಗಿ ಮಲಗುವುದು ನಿಜಕ್ಕೂ ಕೆಟ್ಟದ್ದೇ..?ತಿಳಿಯಲು ಈ ಲೇಖನ ಓದಿ..

    ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….