ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ.
ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು.
ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು ನಿಶ್ಚಿಂತೆಯಿಂದ ಸೇವಿಸಬಹುದು. ಅಧಿಕ ಪ್ರೊಟೀನ್ ಅಂಶ ಹೊಂದಿರುವ ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿಗಳಿವೆ. ಇಷ್ಟೆಲ್ಲಾ ಅದ್ಭುತ ಗುಣಗಳನ್ನು ಹೊಂದಿರುವ ಈ ಹಣ್ಣಿನ ಜ್ಯೂಸ್ ಮಾಡುವುದು ಕೂಡ ತುಂಬಾ ಸಿಂಪಲ್.
ಜ್ಯೂಸ್ ಮಾಡುವ ವಿಧಾನ :4-5 ಬಲಿತ ಬಿಲ್ವಪತ್ರೆ ಹಣ್ಣಿನ ಸಿಪ್ಪೆಯನ್ನು ತೆಗೆದು ಅದರ ತಿರುಳನ್ನು ತೆಗೆಯಿರಿ. ಸ್ವಲ್ಪ ನೀರನ್ನು ಸೇರಿಸಿ ಚೆನ್ನಾಗಿ ಕಿವುಚಿ. ನಂತರ ಜ್ಯೂಸನ್ನು ಸೋಸಬೇಕು.
ಹೀಗೆ ಎರಡು ಮೂರು ಬಾರಿ ಈ ರೀತಿ ಸಂಪೂರ್ಣವಾಗಿ ಹಣ್ಣಿನ ರಸವನ್ನು ತೆಗೆಯಬೇಕು. ನಂತರ ಸಕ್ಕರೆ ಬೆರೆಸಿ. ಬೇಕಿದ್ದರೆ ಉಪ್ಪು ಹಾಗೂ ಕಾಳುಮೆಣಸಿನಪುಡಿಯನ್ನು ಹಾಕಿ ಜ್ಯೂಸ್ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.