ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಅವನ ಒಪ್ಪಂದ ಹೇಗಿತ್ತು ಗೊತ್ತಾ..? ನೀನು ನನಗೆ ಕೊಡು, ನಾನು ನಿನಗೆ ಕೊಡುತ್ತೇನೆ…
ಹೌದು, ಒಪ್ಪಂದದ ಆಧಾರದಂತೆ ಭಕ್ತನೊಬ್ಬ ದೇವರಿಗೆ ಪತ್ರ ಬರೆದು ಹುಂಡಿಯಲ್ಲಿ ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಯಾವ ದೇವಸ್ಥಾನದಲ್ಲಿ..?
ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಶ್ರೀ ಕ್ಷೇತ್ರ ಚಿಕ್ಕ ತಿರುಪತಿ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದ ಹುಂಡಿ ಎಣಿಕೆ ವೇಳೆ ಈ ಪತ್ರ ಪತ್ತೆಯಾಗಿದ್ದು.
ಭಕ್ತ ನೊಬ್ಬ ತನ್ನ ಬೇಡಿಕೆ ಈಡೇರಿಸಿದರೆ, ಅಭಿಷೇಕ, ವಿಶೇಷ ಪೂಜೆ, ಕಾಣಿಕೆ ನೀಡುವುದಾಗಿ ಮನವಿ ಪತ್ರ ಬರೆದಿದ್ದಾನೆ.
ಈ ಒಪ್ಪಂದದ ಪತ್ರದಲ್ಲೇನಿದೆ..?
ತಮ್ಮ ಕುಟುಂಬಕ್ಕೆ ಸ್ವಂತ ನೆಲೆ ಇಲ್ಲ, ನಮಗೊಂದು ಮನೆ ಬೇಕು. ನಾವು ಇರುವ ಮನೆ ಭೋಗ್ಯಕ್ಕಿದ್ದು ಮಾಲೀಕನಿಂದ ಬರುವ 6 ಲಕ್ಷ ಬರುವಂತೆ ಮಾಡು. ನಮ್ಮ ಮಕ್ಕಳಿಗೆ ಉದ್ಯೋಗ, ವ್ಯಾಪಾರ, ವಾಹನ, ಆರೋಗ್ಯ- ಆಯುಷ್ಯ ನಿನ್ನ ಆಶೀರ್ವಾದದಿಂದ ಸಿಗಬೇಕು.
ನಮ್ಮ ಅಳಿಯ, ಮಗಳು, ಮೊಮ್ಮಕ್ಕಳು ಎಲ್ಲರೂ ಚೆನ್ನಾಗಿರಬೇಕು. ಇದೆಲ್ಲಾ ಈಡೇರಿಸಿದ್ರೆ ನಿನಗೆ ಅಭಿಷೇಕ, ಕಾಣಿಕೆ ವಿಶೇಷ ಪೂಜೆ ನೆರವೇರಿಸುತ್ತೇನೆ.
ನೀನು ನನಗೆ ಕೊಡು, ನಾನು ನಿನಗೆ ಕೊಡುತ್ತೇನೆ. ಎಂದು ಸತ್ಯದ ಪ್ರಮಾಣ ಮಾಡಿದ್ದಾನೆ. ಆದರೆ ಪತ್ರ ಬರೆದವರು ತಮ್ಮ ವಿಳಾಸವನ್ನು ಬರೆದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….