ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ ತಮ್ಮ ಮಗಳ ಬಗ್ಗೆಅಪ್‌ಡೇಟ್ಸ್ ನೀಡುತ್ತಿರುತ್ತಾರೆ. ಈಗಮತ್ತೊಂದು ಸುದ್ದಿ ನೀಡಿದ್ದಾರೆ ರಾಧಿಕಾ.

ಕೃಷ್ಣನ ಜನ್ಮಾಷ್ಟಮಿಯಂದು ಕೃಷ್ಣನ ವೇಷಧಾರಿಯಾಗಿ ಆಯ್ರಾ ಮಿಂಚಿದ್ದಳು. ಅಮ್ಮನ ಗರ್ಭದಲ್ಲಿ ಇದ್ದಾಗಲೇ ಸದ್ದು ಮಾಡುತ್ತಿದ್ದ ಸ್ಟಾರ್ ಕಿಡ್ ಆಯ್ರಾ ಕಂಡರೆ ಅಭಿಮಾನಿಗಳಿಗೂ ಕೂಡ ಇಷ್ಟ. ಮಗಳು ಹುಟ್ಟಿ ಸುಮಾರು ತಿಂಗಳುಗಳ ಕಾಲ ಯಶ್ ದಂಪತಿ ಅವಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರಲಿಲ್ಲ. ಕಳೆದ ಅಕ್ಷಯತೃತೀಯ ದಿನದಂದು ಎಲ್ಲರಿಗೂ ತಮ್ಮ ಮನೆಯ ಪುಟ್ಟ ಲಕ್ಷ್ಮೀಯ ದರ್ಶನ ಮಾಡಿಸಿದ್ದರು. ಆಯ್ರಾ ಹೇಳಿಕೇಳಿ ಇಬ್ಬರು ಸ್ಟಾರ್ ಕಲಾವಿದರ ಮಗಳು. ಹುಟ್ಟಿದಾಗಿನಿಂದಲೂ ಕ್ಯಾಮೆರಾ ನೋಡಿ ಚೆನ್ನಾಗಿ ಪೋಸ್ ನೀಡುತ್ತಾಳೆ ಎಂದು ತಾಯಿ ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.

ಮಗಳಿಗಾಗಿ ಯಶ್ ದಂಪತಿ ಮಾಲ್‌ಗೆ ತೆರಳಿ ಭರ್ಜರಿ ಶಾಪಿಂಗ್ ಮಾಡುತ್ತಿದ್ದಾರೆ. ಆಯ್ರಾಳಿಗೆ ಆಟಿಕೆ ಖರೀದಿ ಮಾಡುತ್ತಿದ್ದಾರೆ ಅವರು. ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ರಾಧಿಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮಗಾಗಿ ಶಾಪಿಂಗ್‌ಗೆ ತೆರಳಿ ಒಂದು ವರ್ಷವಾಯಿತು. ಈಗ ಮಗಳಿಗೆ ಆಟಿಕೆ ಕೊಳ್ಳಲು ಮಾಲ್‌ಗೆ ಬಂದಿದ್ದೇವೆ. ಹೇಗೆ ಜೀವನ ಬದಲಾಗುತ್ತದೆ ಅಲ್ವಾ! ಆಟಿಕೆ ಮಳಿಗೆಯಲ್ಲಿದ್ದದ್ದು ಖುಷಿ ನೀಡಿತು” ಅಂತ ರಾಧಿಕಾ ಪೋಸ್ಟ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ರಾಧಿಕಾ ತಂದೆ ಆಯ್ರಾಳಿಗೆ ಭಕ್ತಿ ಗೀತೆ ಹೇಳಿ ಮಲಗಿಸುತ್ತಿದ್ದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ರಾಧಿಕಾಸದ್ಯ ಆಯ್ರಾ ಮತ್ತು ಮುಂಬರುವಕಂದನ ನಿರೀಕ್ಷೆಯಲ್ಲಿದ್ದಾರೆ. ಯಶ್ ಕೈಯಲ್ಲಿ ‘ಕಿರಾತಕ2’ ಸಿನಿಮಾ ಇದೆ. ಹೀಗಾಗಿ ‘ಕೆಜಿಎಫ್2’ ನಂತರದಲ್ಲಿ ಯಶ್ ಮುಂದಿನ ಸಿನಿಮಾಗಳಿಗೆಗಮನ ಕೊಡಬಹುದು. ‘ಕೆಜಿಎಫ್ 2’ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಚಿತ್ರಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ಹೇಳಿದ್ದರು. ವಿಜಯ್ ಕಿರಗಂದೂರು ಬಂಡವಾಳಹೂಡಿದ್ದರು. ‘ಕೆಜಿಎಫ್’ ಭಾಗ 1 ಚಿತ್ರ ಕನ್ನಡಇತಿಹಾಸದಲ್ಲಿ ದಾಖಲೆ ಬರೆದ ಚಿತ್ರವಾಗಿತ್ತು.

ಈ ಚಿತ್ರದ ಮೂಲಕಪರಭಾಷೆಗಳಿಗೆ ಕಾಲಿಟ್ಟ ಯಶ್ ನ್ಯಾಶನಲ್ಸ್ಟಾರ್ ಆದರು. ಬೇರೆ ಭಾಷೆಯಜನರು ಕೂಡ ನಮ್ಮ ಕನ್ನಡಚಿತ್ರಗಳ ಬಗ್ಗೆ ಲಕ್ಷ್ಯ ಕೊಡುವಂತಾಯಿತು.ಈಗ ‘ಕೆಜಿಎಫ್ 2’ಚಿತ್ರದ ಮೇಲೂ ನಿರೀಕ್ಷೆಸಾಕಷ್ಟಿದೆ. ಅದ್ದೂರಿ ಮೇಕಿಂಗ್, ಕಥೆ,ಸಾಹಸದ ಮೂಲಕ ಈ ಚಿತ್ರಕೋಟಿ ಕೋಟಿ ರೂಪಾಯಿ ಗಳಿಸಿತ್ತು.’ಕೆಜಿಎಫ್ 2’ ಸಿನಿಮಾ ನೋಡಲು ಅಭಿಮಾನಿಗಳುನಿಜಕ್ಕೂ ಕಾಯುತ್ತಿದ್ದಾರೆ. ‘ಕೆಜಿಎಫ್ 2’ ಕೂಡ ಬಹು ಭಾಷೆಗಳಲ್ಲಿತೆರೆಗೆ ಅಪ್ಪಳಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.