ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.ನೀವು ಭಾರತದ ಸೌಂದರ್ಯವನ್ನು ಅನ್ವೇಷಿಸಲು ಬಯಸುವ ಅನೇಕ ಆತ್ಮಗಳಲ್ಲಿ ಒಬ್ಬರಾಗಿರಳು, ನೀವು ಈ ಸ್ಥಳಗಳಿಗೆ ಭೇಟಿ ನೀಡಬೇಕು.
1. ಗೋಕರ್ಣ.
2. ಬಿಲ್ಲಿಂಗ್ ಮತ್ತು ಬರಾಗ್ರಾಮ್ ನಡುವೆ ಹಿಮಾಲಯದ ಅರಣ್ಯ.
3. ನೀಲಗಿರಿ ಬೆಟ್ಟಗಳು, ತಮಿಳುನಾಡು.
4. ಲಡಾಖ್, ಉತ್ತರ ಭಾರತ.
5. ತುಂಗ್ನಾಥ್.
6. ಕಾಶ್ಮೀರ.
7. ಕೇರಳದ ಮುನ್ನಾರ್ನ ಕ್ಷೇತ್ರಗಳು.
8. ಹೆಮಿಸ್ ಶುಕ್ಪಾಚನ್.
9. ಲೊನಾರ್ನಲ್ಲಿ ಉಲ್ಕೆಯ ಪರಿಣಾಮ, ಮಹಾರಾಷ್ಟ್
10. ಪಾಂಗೊಂಗ್ ಟಸ್ಸೋ ಸರೋವರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….