ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

ನೀವ್ ಅಲ್ಲಿಗೆ ಹೋದ್ರೆ ಅಲ್ಲಿನ ಸಿಬ್ಬಂದಿ ಬಂದು ನಿಮಗೆ ಫುಡ್ ಸಪ್ಲೈ ಮಾಡಲ್ಲ. ಬದಲಿಗೆ ನಿಮಗೆ ಬೇಕಾದ ವೆರೈಟಿ ವೆರೈಟಿ ಫುಡ್ ಸಪ್ಲೈ ಮಾಡೋದು ರೋಬೋಗಳು.

ಇದು ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎನ್ನಲಾಗ್ತಿದೆ. ವೆಂಕಟೇಶ್ ರಾಜೇಂದ್ರನ್ ಹಾಗೂ ಕಾರ್ತಿಕ್ ಕನ್ನನ್ ಸೇರಿ ಈ ರೆಸ್ಟೋರೆಂಟ್ ತೆರೆದಿದ್ದಾರೆ. ಪ್ರತಿ ಟೇಬಲ್ ಗೂ ಟ್ಯಾಬ್ ಇದೆ. ಈ ಟ್ಯಾಬ್ ಮೂಲಕ ಗ್ರಾಹಕರು ಆಹಾರವನ್ನು ಆರ್ಡರ್ ಮಾಡಬೇಕು. ಅದು ನೇರವಾಗಿ ಕಿಚನ್ ತಲುಪುತ್ತದೆ.

ತಕ್ಷಣ ನೀಮಗೆ ಬೇಕಾದ ಫುಡ್ ನಿಮ್ಮ ಟೇಬಲ್ ಬಳಿ ಬರುತ್ತೆ.ವಿದೇಶಗಳಲ್ಲಿ ಮನುಷ್ಯರ ತರ ರೋಬೋಗಳು ಹೋಟೆಲ್ನಲ್ಲಿ ಕೆಲಸ ಮಾಡೋದನ್ನು ಕೇಳಿದ್ದೀವಿ..ಆದ್ರೆ ನಮ್ಮ ಚೆನ್ನೈಗೂ ಇಂತಹ ರೋಬೋಟ್ಗಳು ಎಂಟ್ರಿಕೊಟ್ಟಿವೆ. ಸೆನ್ಸಾರ್ ಮೂಲಕ ಕೆಲಸ ಮಾಡುವ ಈ ರೋಬೋಗಳು ಪ್ರತೀ ಗ್ರಾಹಕರ ಬಳಿ ಹೋಗಿ ಫುಡ್ ಸಪ್ಲೈ ಮಾಡುತ್ತವೆ.. ಹಸಿದಿದ್ದ ಗ್ರಾಹಕರಿಗೆ ಆತ್ಮೀಯವಾಗಿ ಆಹಾರ ನೀಡುತ್ತವೆ.

ಆಹಾರ ಸಿದ್ಧವಾದ ಮೇಲೆ ರೋಬೋಟ್ ಗ್ರಾಹಕರಿಗೆ ಆಹಾರವನ್ನು ಸರ್ವ್ ಮಾಡುತ್ತದೆ. ಇಲ್ಲಿರುವ ಎಲ್ಲ ರೋಬೋಟ್ ಗಳು ಬ್ಯಾಟರಿ ಮೂಲಕ ಕೆಲಸ ಮಾಡುತ್ತವೆ. ಯಾರಾದ್ರೂ ರೋಬೋಟ್ ದಾರಿಗೆ ಅಡ್ಡ ಬಂದ್ರೆ ಅದು ಅಲ್ಲೇ ನಿಲ್ಲುತ್ತದೆ. ದೇಶದಾದ್ಯಂತ ಈ ರೆಸ್ಟೋರೆಂಟ್ ಬಗ್ಗೆ ಚರ್ಚೆಯಾಗ್ತಿದೆ. ಹಾಗಾಗಿ ಮಾಲೀಕರು ಇನ್ನೂ ಅನೇಕ ಕಡೆ ಶಾಖೆ ತೆರೆಯುವ ತಯಾರಿಯಲ್ಲಿದ್ದಾರೆ.

ವಿಡಿಯೋ ನೋಡಲು ಕ್ಲಿಕ್ ಮಾಡಿ:-https://youtu.be/7_zOtVrMejg
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…